Gau Rakshaks

ನಾಸಿಕ್: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ, ಥಳಿತ!
ದೇಶ

ನಾಸಿಕ್: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ, ಥಳಿತ!

ಗೋವುಗಳನ್ನು ಸಾಗಣೆ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವನನ್ನು ಗೋರಕ್ಷಕರು ಹಲ್ಲೆ ಮಾಡಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. 

ಗೋ ಸೇವಾ ಆಯೋಗ ರಚನೆಗೆ ಮಹಾ ಸಂಪುಟ ಒಪ್ಪಿಗೆ, ಹರ್ಯಾಣ, ಯುಪಿ ಮಾದರಿಯಲ್ಲಿ ಇರಲಿದ್ದಾರೆ ಗೋ ರಕ್ಷಕರು!
ದೇಶ

ಗೋ ಸೇವಾ ಆಯೋಗ ರಚನೆಗೆ ಮಹಾ ಸಂಪುಟ ಒಪ್ಪಿಗೆ, ಹರ್ಯಾಣ, ಯುಪಿ ಮಾದರಿಯಲ್ಲಿ ಇರಲಿದ್ದಾರೆ ಗೋ ರಕ್ಷಕರು!

ಬೀಫ್ ನಿಷೇಧ ಹಾಗೂ ಗೋಹತ್ಯೆ ನಿಷೇಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಗೋ ಸೇವಾ ಆಯೋಗ ರಚನೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. 

ಗೋ ರಕ್ಷಕರು ಪ್ರಧಾನಿ ಮೋದಿ ಮಾತು ಕೇಳದೇ ಇರುವುದು ಆತಂಕಕಾರಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ
ದೇಶ

ಗೋ ರಕ್ಷಕರು ಪ್ರಧಾನಿ ಮೋದಿ ಮಾತು ಕೇಳದೇ ಇರುವುದು ಆತಂಕಕಾರಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ

ದೇಶಾದ್ಯಂತ ಗೋರಕ್ಷಣೆಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ರೀತಿ ಮಾಡುವ ಗೋರಕ್ಷಕರು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೂ ಓಗೊಡದೇ ಇರುವುದು ಆತಂಕಕಾರಿ ಬೆಳವಣಿಗೆ

ಉತ್ತರ ಪ್ರದೇಶ: ದನ ಕಳ್ಳತನ ಮಾಡುತ್ತಿದ್ದವರನ್ನು ಥಳಿಸಿ ತಲೆಬೋಳಿಸಿದ ಗೋ ರಕ್ಷಕರು!
ದೇಶ

ಉತ್ತರ ಪ್ರದೇಶ: ದನ ಕಳ್ಳತನ ಮಾಡುತ್ತಿದ್ದವರನ್ನು ಥಳಿಸಿ ತಲೆಬೋಳಿಸಿದ ಗೋ ರಕ್ಷಕರು!

ಗೋವುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಗೋರಕ್ಷಕರು ಇಬ್ಬರು ವ್ಯಕ್ತಿಗಳನ್ನು ಹಿಡಿದು ಥಳಿಸಿ ತಲೆಬೋಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಎದುರಿಸಲು ಗೋರಕ್ಷಕರನ್ನು ಕಳಿಸಿ: ಬಿಜೆಪಿಗೆ ಶಿವಸೇನೆ ಟಾಂಗ್
ದೇಶ

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಎದುರಿಸಲು ಗೋರಕ್ಷಕರನ್ನು ಕಳಿಸಿ: ಬಿಜೆಪಿಗೆ ಶಿವಸೇನೆ ಟಾಂಗ್

ಅಮರನಾಥಯಾತ್ರೆಯ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದಿರುವುದರ ಬಗ್ಗೆ ಶಿವಸೇನೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಎದುರಿಸಲು ಮೋದಿ ಸರ್ಕಾರ...

ಅಕ್ರಮ ಗೋ ಸಾಗಣೆ ಆರೋಪದಡಿ ದಾಳಿ: ಓರ್ವ ವ್ಯಕ್ತಿ ಸಾವು
ದೇಶ

ಅಕ್ರಮ ಗೋ ಸಾಗಣೆ ಆರೋಪದಡಿ ದಾಳಿ: ಓರ್ವ ವ್ಯಕ್ತಿ ಸಾವು

ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಗುಂಪೊಂದರ ಮೇಲೆ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಗಾಯಗೊಂಡವರ ಪೈಕಿ ಓರ್ವ ಮುಸ್ಲಿಂ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜಸ್ತಾನದ ಅಲ್ವಾರ್ ನಲ್ಲಿ ಸೋಮವಾರ ನಡೆದಿದ್ದು...

ಗೋ ರಕ್ಷಕರ ವಿವಾದ: ಪ್ರಧಾನಿಯನ್ನು ಸಮರ್ಥಿಸಿಕೊಂಡ ಆರ್ ಎಸ್ ಎಸ್ ಮುಖಂಡ ಎಂ.ಜಿ ವೈದ್ಯ
ದೇಶ

ಗೋ ರಕ್ಷಕರ ವಿವಾದ: ಪ್ರಧಾನಿಯನ್ನು ಸಮರ್ಥಿಸಿಕೊಂಡ ಆರ್ ಎಸ್ ಎಸ್ ಮುಖಂಡ ಎಂ.ಜಿ ವೈದ್ಯ

ಗೋರಕ್ಷಣೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯವನ್ನು ಆರ್ ಎಸ್ ಎಸ್ ನ ಹಿರಿಯ ನಾಯಕ ಎಂಜಿ ವೈದ್ಯ ಸಮರ್ಥಿಸಿಕೊಂಡಿದ್ದಾರೆ.

'ಗೋರಕ್ಷಣೆ' ಮುಖ್ಯ ಜೊತೆಗೆ 'ಮಾನವ ರಕ್ಷಣೆ'ಯೂ: ದಲಿತ ದೌರ್ಜನ್ಯದ ಬಗ್ಗೆ ಕೇಂದ್ರ ಸಚಿವ ಪ್ರತಿಕ್ರಿಯೆ
ಪ್ರಧಾನ ಸುದ್ದಿ

'ಗೋರಕ್ಷಣೆ' ಮುಖ್ಯ ಜೊತೆಗೆ 'ಮಾನವ ರಕ್ಷಣೆ'ಯೂ: ದಲಿತ ದೌರ್ಜನ್ಯದ ಬಗ್ಗೆ ಕೇಂದ್ರ ಸಚಿವ ಪ್ರತಿಕ್ರಿಯೆ

ಸತ್ತ ಹಸುವಿನ ಚರ್ಮವೂ ಸಾಗಾಣೆ ಮಾಡುತ್ತಿದ್ದ ದಲಿತರ ಮೇಲೆ ಗೋ ರಕ್ಷಕರು ದೌರ್ಜನ್ಯ ನಡೆಸಿದ ಗುಜರಾತಿನ ಉನಾ ಘಟನೆಯನ್ನು ಖಂಡಿಸಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ