ರಾಜಕೀಯಮಸೂದೆಗೆ ಅಡ್ಡಿ ಹಿನ್ನೆಲೆ ಸಭಾಪತಿ ವಿರುದ್ದ ಸಿಎಂ ಗರಂ: 'ಗೋಹತ್ಯೆ ನಿಷೇಧ'ಕ್ಕೆ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರ
ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.