Gaurav Bhatia

CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!
ಸೆಪ್ಟೆಂಬರ್ 5ರಂದು ಸ್ವತಂತ್ರ ಭಾರದ್ವಾಜ್ ಬಂಧನದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರು Xನಲ್ಲಿ (ಹಿಂದಿನ Twitter) ಪ್ರಕಟಿಸಿದ್ದ ಪೋಸ್ಟ್‌ನ್ನು ಆಧರಿಸಿ ಭಾಟಿಯಾ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕೇಜ್ರಿವಾಲ್ ದೆಹಲಿ ಅಬಕಾರಿ ಹಗರಣದ 'ಕಿಂಗ್‌ಪಿನ್': ಬಿಜೆಪಿ
ಜಾರಿ ನಿರ್ದೇಶನಾಲಯದ ಸಮನ್ಸ್‌ಗಳನ್ನು ಪದೇ ಪದೇ ನಿರ್ಲಕ್ಷಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಕೇಜ್ರಿವಾಲ್ ಆಪಾದಿತ ಅಬಕಾರಿ ಹಗರಣದ 'ಕಿಂಗ್‌ಪಿನ್' ಆಗಿರುವುದರಿಂದಲೇ ಅವರಿಗೆ ಬಂಧನದ ಭಯವಿದೆ.

ಕಿಚ್ಚ ಸುದೀಪ್ ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್ ಗೆ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ
ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸಿರುವ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ರಿಮೋಟ್ ಕಂಟ್ರೋಲ್ ಆಗಿಲ್ಲದಿದ್ದರೆ ಖರ್ಗೆ ಅವರು ರಾಹುಲ್ ಗಾಂಧಿಯನ್ನ ಕಾಂಗ್ರೆಸ್‌ನಿಂದ ಹೊರಹಾಕಬೇಕು: ಬಿಜೆಪಿ
ಅರುಣಾಚಲ ಪ್ರದೇಶದಲ್ಲಿ ಚೀನಾದ ಸೈನಿಕರು ಭಾರತೀಯ ಸೇನಾ ಸಿಬ್ಬಂದಿಯನ್ನು ಥಳಿಸುತ್ತಿದ್ದಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಕೂಡಲೇ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಹೇಳಿದೆ.

ಪ. ಬಂಗಾಳ ಬಿಜೆಪಿ ಕಾರ್ಯಕರ್ತರ ಕೊಲೆ: ಪ್ರತಿಕ್ರಿಯೆ ಕೇಳಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟೀಸ್
ಪಶ್ಚಿಮ ಬಂಗಾಳದಲ್ಲಿ ನಡೆದ ಮೂವರು ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಹತ್ಯೆ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಪ್ರತಿಕ್ರಿಯೆ ಕೇಳಿದೆ.

ಎಸ್ ಪಿ ಮಾಜಿ ವಕ್ತಾರ ಗೌರವ್ ಭಾಟಿಯಾ ಬಿಜೆಪಿ ಸೇರ್ಪಡೆ
ಸಮಾಜವಾದಿ ಪಕ್ಷದ ಮಾಜಿ ವಕ್ತಾರ ಗೌರವ್ ಭಾಟಿಯಾ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮತದಾನಕ್ಕೆ 5 ದಿನ ಬಾಕಿ ಇರುವಂತೆ ಸಮಾಜವಾದಿ ಪಕ್ಷ ತೊರೆದ ಗೌರವ್ ಭಾಟಿಯಾ
ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಇರುವಂತೆ ಸಮಾಜವಾದಿ ಪಕ್ಷದ ಎಲ್ಲಾ ಸ್ಥಾನಗಳಿಗೂ ಗೌರವ್ ಭಾಟಿಯಾ...

ಉತ್ತರಪ್ರದೇಶ: ಹೆಚ್ಚುವರಿ ಅಡ್ವೋಕೇಟ್ ಜನರಲ್ ಭಾಟಿಯಾ ವಜಾ
ಸರ್ಕಾರವನ್ನು ಸರಿಯಾಗಿ ಸಮರ್ಥಿಸಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಅಡಿಷನಲ್ ಅಡ್ವೋಕೇಟ್ ಜನರಲ್ ಗೌರವ್ ಭಾಟಿಯಾ ಸೇರಿದಂತೆ ಇಬ್ಬರು ಉನ್ನತ ಕಾನೂನು...

