Gaurav Gogoi

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಗೆ ಹೀನಾಯ ಸೋಲು; ಬಿಜೆಪಿ ಗೆಲುವಿನ ಅಂತರ ಎಷ್ಟು ಗೊತ್ತಾ?
ಅಸ್ಸಾಂನಲ್ಲಿ ಬಿಜೆಪಿ ಒಟ್ಟು 98 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿಗೆ ಪಾಕ್ ಮೂಲದ ಸೋಷಿಯಲ್ ಮೀಡಿಯಾ ಗ್ರೂಪ್ ಸಂಪರ್ಕ: ಅಸ್ಸಾಂ ಸಿಎಂ ಗಂಭೀರ ಆರೋಪ
ಪಾಕಿಸ್ತಾನ ಮೂಲದ ಡಿಜಿಟಲ್ ವೇದಿಕೆಗಳು ಅಸ್ಸಾಂ ಚುನಾವಣಾ ಚರ್ಚೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ಆರೋಪಿಸಿದರು.

Watch | ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಗೊಗೊಯ್ vs ರಿಜಿಜು vs ಅಮಿತ್ ಶಾ

ಸಂವಿಧಾನ, ಸದನದ ಗೌರವ ಉಳಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಿರ್ಣಯ: ಗೊಗೊಯ್; Video
ಇಂದು ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭಿಸಿ ಮಾತನಾಡಿದ ಗೊಗೊಯ್, ಓಂ ಬಿರ್ಲಾ ಅವರು ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಗೊಗೊಯ್ ಪತ್ನಿಗೆ ಪಾಕಿಸ್ತಾನ ನಂಟು: ಕುಟುಂಬವನ್ನು ರಾಜಕೀಯಕ್ಕೆ ಎಳೆದು ತರಬೇಡಿ; ಹಿಮಂತ್ ಬಿಸ್ವಾಸ್ ವಿರುದ್ಧ ಪ್ರಿಯಾಂಕಾ ಕಿಡಿ
ರಾಜಕೀಯದಲ್ಲಿ ಎರಡು ರೀತಿಯ ನಾಯಕರಿದ್ದಾರೆ. ಪಾಸಿಟಿವ್ ರಾಜಕೀಯ ಮಾಡುವವರು ಮತ್ತು ಇನ್ನೊಬ್ಬರು ಧ್ರುವೀಕರಣ ಮಾಡುವವರು. ಗೌರವ್ ಗೊಗೊಯ್ ಪ್ರೀತಿಯಿಂದ ರಾಜಕೀಯ ಮಾಡುತ್ತಿದ್ದಾರೆ"

ಮುಸ್ಲಿಮರ ನರಮೇಧಕ್ಕೆ ಅಸ್ಸಾಂ ಮುಖ್ಯಮಂತ್ರಿ ಪ್ರಚೋದನೆ: ಪೊಲೀಸ್ ಕ್ರಮಕ್ಕೆ ಗೌರವ್ ಗೊಗೊಯ್ ಒತ್ತಾಯ
ತಮ್ಮ ಅಪ್ರಾಪ್ತ ಮಕ್ಕಳನ್ನು ಸಿಎಂ ವಿವಾದಕ್ಕೆ ಎಳೆದಿದ್ದಾರೆ ಎಂಬುದಕ್ಕೆ ಕಾನೂನು ಆಯ್ಕೆಗಳನ್ನು ಅನ್ವೇಷಿಸುವುದಾಗಿಯೂ ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!
ಮುಖ್ಯಮಂತ್ರಿ ಚುನಾವಣೆಗೆ ಮುಂಚಿತವಾಗಿ "ಸೂಪರ್ ಫ್ಲಾಪ್" ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದಾರೆ: ಅಸ್ಸಾಂ ಸಿಎಂ ಹಿಮಂತ ಶರ್ಮ
ಅವರು ಎರಡು ಭಾರತೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾಗ ಒಂಬತ್ತು ಬಾರಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಆರೋಪಿಸಿದ್ದಾರೆ.


