Gaurav Gogoi

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ ಪತ್ನಿ!
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಅಸ್ಸಾಂ ಸಿಎಂ ಪತ್ನಿ
ತಮ್ಮ ವಿರುದ್ಧ 10 ಕೋಟಿ ರೂಪಾಯಿ ಸಬ್ಸಿಡಿ ಪಡೆದ ಆರೋಪ ಮಾಡಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಪ್ರಭಾವ ಬಳಸಿ ಪತ್ನಿಗೆ 10 ಕೋಟಿ ರೂ. ಸಬ್ಸಿಡಿ ಕೊಡಿಸಿದ್ದಾರೆ: ಕಾಂಗ್ರೆಸ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧದ ಭೂ ಹಗರಣದ ಆರೋಪಗಳನ್ನು ಬುಧವಾರ ತಳ್ಳಿಹಾಕಿದ್ದಾರೆ. ಭೂಮಿ ಖರೀದಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆದಿಲ್ಲ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

ಲೂಟಿ ಮಾಡಿದ 6,000 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ: ಗೊಗೊಯ್
ಲೂಟಿ ಮಾಡಿದ 6,000 ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು 6 ಲಕ್ಷ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ಅವರು ಬುಧವಾರ...

ಪ್ರಧಾನಿ ಮೋದಿ 'ಮೌನ ವ್ರತ' ಮುರಿಯಲು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು: ಗೌರವ್ ಗೊಗೊಯ್
ಮಣಿಪುರ ಹಿಂಸಾಚಾರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ತಾಳಿಸಿದ್ದು, ಈ ಮೌನ ವ್ರ ಮುರಿಯುವ ಸಲುವಾಗಿಯೇ ಪ್ರತಿಪಕ್ಷಗಳ INDIA ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು ಎಂದು ಪ್ರತಿಪಕ್ಷದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಹೇಳಿದರು.

ಸರ್ದಾರ್ ಸರೋವರ ಅಣೆಕಟ್ಟೆಯಿಂದ ಯಾರಿಗೆ ಲಾಭ?, ಕಾಂಗ್ರೆಸ್ ಪ್ರಶ್ನೆ
ಸರ್ದಾರ್ ಸರೋವರ ಅಣೆಕಟ್ಟೆ ಉದ್ಘಾಟನೆಗೆ ಮುನ್ನ ಪ್ರಧಾನಿ ಮೋದಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕರು 'ಈ ಯೋಜನೆಯಿಂದ ಯಾರಿಗೆ ಲಾಭವಾಗಲಿದೆ?' ಎಂದು ಪ್ರಶ್ನಿಸಿದ್ದಾರೆ.

