gaurav gupta

ವಿದ್ಯುತ್ ಬೇಡಿಕೆ ನೀಗಿಸಲು ಸರ್ಕಾರದ ಮಹತ್ವದ ಯೋಜನೆ; 2030ರ ವೇಳೆಗೆ 66 ಗಿಗಾವ್ಯಾಟ್ ಗುರಿ; 3 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ..!
ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯಿಂದ ಖಾಸಗಿ ವಲಯದಿಂದ ಸುಮಾರು ರೂ.3 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ ಶುದ್ಧ ಇಂಧನ ಉತ್ಪಾದನೆಗೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರೋಟೋಕಾಲ್ ದುರ್ಬಳಕೆ, ಸರ್ಕಾರಕ್ಕೆ ವರದಿ ಸಲ್ಲಿಕೆ?
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಡಿಆರ್ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧನಕ್ಕೊಳಪಡಿಸಿದ್ದರು.

ಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಮಾರ್ಗದ ಕಾಮಗಾರಿ ವೇಗಗೊಳಿಸಲು ಎಲ್&ಟಿಗೆ ಸೂಚನೆ
ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.

ವಿದೇಶದಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್'ಗೊಳಪಡಿಸುವುದು ಅಗತ್ಯವಿದೆ: ಗೌರವ್ ಗುಪ್ತಾ
ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ನ್ಯೂ ಇಯರ್ ಮೋಜು ಮಸ್ತಿಗೆ ಬ್ರೇಕ್: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದೇನು?
ಒಮಿಕ್ರಾನ್ ಆತಂಕದ ಬೆನ್ನಲ್ಲೇ ಹೊಸ ವರ್ಷಾಚರಣೆ ಮೇಲೆ ಕರಿನೆರಳು ಆವರಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಹೊಸ ವರ್ಷ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಭಾರಿ ಮಳೆ: ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತ, ಬಿಬಿಎಂಪಿ ಆಯುಕ್ತರಿಂದ ಪರಿಶೀಲನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ಮಳೆ ಪೀಡಿತ ಪ್ರದೇಶಗಳಲ್ಲಿ ಇಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಪರಿಶೀಲನೆ ನಡೆಸಿದರು.

ರಸ್ತೆ ಅಗೆಯುವ ಮುನ್ನ ಬಿಬಿಎಂಪಿ ಅನುಮತಿ ಕಡ್ಡಾಯ: ಇಲಾಖೆಗಳಿಗೆ ಆಯುಕ್ತ ಗೌರವ್ ಗುಪ್ತ ಸೂಚನೆ
ನಗರದ ರಸ್ತೆಗಳನ್ನು ಅಗೆಯುವ ಮುನ್ನ ಸಂಬಂಧಿಸಿದ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.

3 ದಿನಗಳಲ್ಲಿ ಶಾಂತಿನಗರದ ಎಲ್ಲಾ ವಾರ್ಡ್'ಗಳಲ್ಲಿ ಗುಂಡಿ ಮುಕ್ತ ರಸ್ತೆ!
ಶಾಂತಿನಗರ ವಿಧಾನಸಭಾ ಕ್ಷೇತ್ರದ ಉಪವಿಭಾಗ ವ್ಯಾಪ್ತಿಯ ಶಾಂತಲಾ ನಗರ, ಶಾಂತಿನಗರ ಮತ್ತು ನೀಲಸಂದ್ರ ವಾರ್ಡ್ ಗಳನ್ನು 3 ದಿನಗಳಲ್ಲಿ ರಸ್ತೆ ಗುಂಡಿ ಮುಕ್ತ ವಾರ್ಡ್ ಗಳನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.

ಕಸ ಗುಡಿಸುವ ಯಾಂತ್ರಿಕ ಯಂತ್ರಗಳ ಕಾರ್ಯವೈಖರಿ ಬಗ್ಗೆ ವರದಿ ನೀಡಿ: ಗೌರವ್ ಗುಪ್ತಾ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಕಾರ್ಯವೈಖರಿಯ ಕುರಿತು ತಾಂತ್ರಿಕ ಪರಿಣಿತಿ ಹೊಂದಿರುವವರಿಂದ ಪರಿಶೀಲನೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.

