gaurav gupta

ಪ್ರತಿ ವಾರ್ಡ್‌ಗೆ 60 ಲಕ್ಷ ರೂ. ನೀಡಲಾಗಿದೆ, ನೋಡಲ್ ಅಧಿಕಾರಿಗಳು ಹಣ ಬಳಕೆ ಕುರಿತು ಸಭೆ ನಡೆಸಬೇಕು: ಬಿಬಿಎಂಪಿ ಮುಖ್ಯ ಆಯುಕ್ತ
ಬೆಂಗಳೂರಿನ ಪ್ರತಿ ವಾರ್ಡ್‌ಗೆ ರೂ. 60 ಲಕ್ಷ ಅನುದಾನ ಮೀಸಲಿಡಲಾಗಿದ್ದು, ಅದರಲ್ಲಿ ಫುಟ್‌ಪಾತ್ ದುರಸ್ತಿಗೆ 20 ಲಕ್ಷ ರೂ. ಹಾಗೂ ಗುಂಡಿ ದುರಸ್ತಿಗೆ 20 ಲಕ್ಷ ರೂ ಮತ್ತು ಬೋರ್‌ವೆಲ್‌ಗಳಿಗೆ 20 ಲಕ್ಷ ರೂ. ಮಂಜೂರು ಮಾಡಲಾಗಿದೆ ಎಂದು ಬೃಹತ್...

ಹೆಚ್ಚುತ್ತಿರುವ ಕೋವಿಡ್ ಸೋಂಕು: ಅಪಾರ್ಟ್'ಮೆಂಟ್'ಗಳ ಮೇಲೆ ಬಿಬಿಎಂಪಿ ತೀವ್ರ ನಿಗಾ
ನಗರದಲ್ಲಿ ಕ್ಲಸ್ಟರ್ ಹಾಗೂ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಹಾಗೂ ಹಾಸ್ಟೆಲ್ ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ತೀವ್ರ ನಿಗಾ ಇರಿಸಿದೆ ಎಂದು ತಿಳಿದುಬಂದಿದೆ.

ಕೋವಿಡ್-3ನೇ ಅಲೆ ಆತಂಕ: ನಗರದಲ್ಲಿ ಮಕ್ಕಳಲ್ಲಿ ಸೋಂಕಿನ ಪ್ರಮಾಣ ಕಳೆದ ವರ್ಷದಷ್ಟೇ ಇದೆ- ಗೌರವ್ ಗುಪ್ತಾ
ನಗರದಲ್ಲಿ ಪತ್ತೆಯಾಗುತ್ತಿರುವ ಮಕ್ಕಳಲ್ಲಿನ ಕೋವಿಡ್ ಸೋಂಕಿನ ಪ್ರಮಾಣ ಕಳೆದ ವರ್ಷದಷ್ಟೇ ಇದೆ ಎಂದು ಬಿಬಿಎಂಬಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ: ಕಳೆದ ವರ್ಷದಂತೆಯೇ ಈ ಬಾರಿಯೂ ಸರಳ ಆಚರಣೆಗೆ ನಿರ್ಧಾರ
ಕಳೆದ ವರ್ಷದಂತೆಯೇ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೋವಿಡ್ ಆತಂಕ: ಸಾರ್ವಜನಿಕ ಪ್ರದೇಶಗಳ ಮೇಲೆ ಕಣ್ಗಾವಲಿಡಲು ಬಿಬಿಎಂಪಿಯಿಂದ 15 ತಂಡಗಳ ನಿಯೋಜನೆ!
ನೆರೆ ರಾಜ್ಯಗಳ ಜೊತೆಗೆ ಇದೀಗ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿಯು ಹೆಚ್ಚೆಚ್ಚು ಜನ ಸೇರುವ ಸಾರ್ವಜನಿಕ ಪ್ರದೇಶಗಳ ಮೇಲೆ ಕಣ್ಗಾವಲಿಡಲು 15 ತಂಡಗಳನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ.

ಕೋವಿಡ್-19: ಬೆಂಗಳೂರಿನಲ್ಲಿ ಸೆರೋ ಸರ್ವೆ ಆರಂಭ
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬುಧವಾರ ನಗರದಲ್ಲಿ ಸೆರೋ ಸರ್ವೆ ಆರಂಭಿಸಿದೆ.

ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ತಪಾಸಣೆ, ಸಂಪರ್ಕ ಪತ್ತೆ ಹೆಚ್ಚಿಸಲು ಗೌರವ್ ಗುಪ್ತ ಸೂಚನೆ
ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ತಪಾಸಣೆ ಹಾಗೂ ಸಂಪರ್ಕ ಪತ್ತೆ ಕಾರ್ಯ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದರು.

ವರ್ತಕರು, ಗ್ರಾಹಕರಿಗೆ ಸಮಸ್ಯೆಯಾಗಬಾರದು; ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ರಾಕೇಶ್ ಸಿಂಗ್ ಸೂಚನೆ
ನಗರದ ಕೃಷ್ಣರಾಜ ಮಾರುಕಟ್ಟೆಯ (ಕೆ.ಆರ್.ಮಾರುಕಟ್ಟೆ) ನವೀಕರಣ ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ವರ್ತಕರು ಹಾಗೂ ಗ್ರಾಹಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

