gaurav gupta

ಕೋವಿಡ್-19: ಸೋಂಕಿತರ ಸಂಪರ್ಕ ಪತ್ತೆ ಕಾರ್ಯ ತೀವ್ರಗೊಳಿಸಿದ ಬಿಬಿಎಂಪಿ
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ
ನಗರದ ಶಿವಾನಂದ ವೃತ್ತದಲ್ಲಿ ಕೈಗೊಂಡಿರುವ ಮೇಲ್ಸೇತುವೆ ಕಾಮಗಾರಿಗೆ ತೊಡಕಾಗಿದ್ದ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೂಚಿಸಿದ್ದಾರೆ.

ಸೋಂಕು, ಪಾಸಿಟಿವಿಟಿ ಪ್ರಮಾಣ ಏರಿಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ: ಬಿಬಿಎಂಪಿ
ಅನ್'ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದು, ನಗರದಲ್ಲಿ ಸೋಂಕು ಹಾಗೂ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗದಂತೆ ಮಾಡುವ ಜವಾಬ್ದಾರಿ ಜನರ ಮೇಲೆಯೇ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಶನಿವಾರ ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಟ್ವಿಟರ್ ಖಾತೆ ಹ್ಯಾಕ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಕೇಡಿಗಳು, ಗೌರವ್ ಗುಪ್ತಾ ಎಂಬ ಹೆಸರಿನ ಬದಲಿಗೆ ಟೆಸ್ಲಾ ಎಂದು ನಮೂದಿಸಿ ಕ್ರಿಪ್ಟೊಕರೆನ್ಸಿಯ ಬಗ್ಗೆ ಕೆಲವು ಟ್ವೀಟ್ ಗಳನ್ನು ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಸ್ವಯಂ ಅನುವಾದ ತಂದ ಅವಾಂತರ: ಟ್ವೀಟ್ ನಿಂದ ಬಿಬಿಎಂಪಿ ಅಧಿಕಾರಿಗಳ ತಬ್ಬಿಬ್ಬು!
ವ್ಯಾಸಂಗಕ್ಕಾಗಿ ವಿದೇಶಕ್ಕೆ ತೆರಳು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ಲಸಿಕಾ ಅಭಿನಯದ ಕುರಿತ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರ ಒಂದು ಟ್ವೀಟ್ ಬಿಬಿಎಂಪಿ ಅಧಿಕಾರಿಗಳ ತಬ್ಬಿಬ್ಬುಗೊಳಿಸಿದ ಘಟನೆ ನಡೆದಿದೆ.

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಕೋವಿಡ್-19 ವೈರಸ್ ಸಾಂಕ್ರಾಮಿಕವನ್ನು ತಡೆಗಟ್ಟಲು 'ಸ್ವಯಂ ಶಿಸ್ತು' ಪರಿಣಾಮಕಾರಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಶನಿವಾರ ಹೇಳಿದ್ದಾರೆ.

ಹಾಸಿಗೆ ಲಭ್ಯತೆ ಕುರಿತ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಿ: ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ
ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆಮತ್ತು ಹಾಸಿಗೆ ಲಭ್ಯತೆ ಕುರಿತ ಮಾಹಿತಿಯನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

ಕೊರೋನಾ ಪರಿಸ್ಥಿತಿ ನಿಭಾಯಿಸಲು ನಮಗೂ ಸಹಾಯ ಬೇಕಾಗಿದೆ: ಬಿಬಿಎಂಪಿ
ಬೆಂಗಳೂರಿನಲ್ಲಿ ವೈದ್ಯಕೀಯ ಮೂಲಸೌಕರ್ಯ ಉತ್ತಮವಾಗಿಯೇ ಇದ್ದರೂ, ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಆತಂಕವನ್ನು ಸೃಷ್ಟಿಸಿದೆ. ಹೀಗಾಗಿ ಪರಿಸ್ಥಿತಿ ನಿಭಾಯಿಸಲು ನಮಗೆ ಸಹಾಯದ ಅಗತ್ಯವಿದೆ ಎಂದು ಬಿಬಿಎಂಪಿ ಹೇಳಿದೆ.

ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಮೀಸಲಿಡದ 3 ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್
ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆ ಶೇ.50ರಷ್ಟು ಹಾಸಿಗೆ ಮೀಸಲಿಡದ ವಿಕ್ರಮ್ ಆಸ್ಪತ್ರೆ ಸೇರಿದಂತೆ ಮೂರು ಆಸ್ಪತ್ರೆಗಳಿಗೆ ನೋಟಿಸ್ ನೀಡಿದ್ದು, 24 ಗಂಟೆಯೊಳಗೆ ನಿಗದಿತ ಹಾಸಿಗೆಗಳನ್ನು ನೀಡುವಂತೆ ಸೂಚಿಸಿದ್ದೇವೆಂದು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

