Gauri Lankesh Murder

ಜಾಮೀನಿನ ಮೇಲೆ ಹೊರಬಂದ ಪತ್ರಕರ್ತೆ ಗೌರಿ ಲಂಕೇಶ್ ಹಂತಕರಿಗೆ ಹಿಂದೂಪರ ಸಂಘಟನೆಗಳಿಂದ ಸನ್ಮಾನ!
ಆರೋಪಿಗಳು ಮೊದಲಿಗೆ ಕಾಳಿಕಾದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಂಡು ನಂತರ ಶಿವಾಜಿ ವೃತ್ತದಲ್ಲಿರುವ ಶಿವಾಜಿ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು- ದಿನೇಶ್ ಗುಂಡೂರಾವ್
ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ ಎಂಬುವುದಕ್ಕೆ ಇದೊಂದು ನಿದರ್ಶನ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ 'ಸುಪ್ರೀಂ'
ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಸೆಪ್ಟೆಂಬರ್ 8, 2021ರಂದು ಹಿಂದಕ್ಕೆ ಪಡೆಯಲಾಗಿದ್ದ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಮರುಸ್ಥಾಪಿಸಿದೆ.

ಗೌರಿ ಲಂಕೇಶ್ ಹತ್ಯೆ ಕೇಸ್: ಯಾವುದೇ ಪ್ರಭಾವಕ್ಕೊಳಗಾಗದೆ ಜಾಮೀನಿನ ಕುರಿತು ನಿರ್ಧರಿಸಿ- ಸುಪ್ರೀಂ ಕೋರ್ಟ್
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಗಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾರಿಂದಲೂ ಪ್ರಭಾವಿತರಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

ಗೌರಿ ಲಂಕೇಶ್ ಹತ್ಯೆ ಆರೋಪಿ ರಿಷಿಕೇಶ್ 15 ದಿನ ಪೊಲೀಸ್ ಕಸ್ಟಡಿಗೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಂಧಿತನಾಗಿದ್ದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರುಳಿಯನ್ನು ಇಂದು ಎಸ್ ಐಟಿ ತಂಡ ಸಿ.ಸಿ.ಎಚ್ -1 ನ್ಯಾಯಾಲಯದ ಮುಂದೆ ಹಾಜರುಪಡಿಸಿತು.

ಗೌರಿ ಲಂಕೇಶ್ ಹತ್ಯೆ ಕುರಿತು ವಿವಾದಾತ್ಮಕ ಹೇಳಿಕೆ: ಕೋರ್ಟ್ ಗೆ ಹಾಜರಾದ ರಾಹುಲ್ ಗಾಂಧಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಕ್ಕೆ ಹೋಲಿಸಿದ ಕಾರಣಕ್ಕೆ ...

ಪವಿತ್ರ ಪುಸ್ತಕದ ಪ್ರೇರಣೆಯಿಂದ ಗೌರಿ ಲಂಕೇಶ್ ಹತ್ಯೆ: ಎಸ್ಐಟಿ ಹೇಳಿಕೆ ಅಪಹಾಸ್ಯ ಮಾಡಿದ ಸನಾತನ ಸಂಸ್ಥೆ
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಹಿಂದೂ ಪರ ಸಂಘಟನೆಯೊಂದು....

ಪನ್ಸಾರೆ ಹತ್ಯೆ ಪ್ರಕರಣ: ಮಹಾರಾಷ್ಟ್ರ ಎಸ್ ಐಟಿಯಿಂದ ಗೌರಿ ಹತ್ಯೆ ಆರೋಪಿ ಕಾಳೆ ವಿಚಾರಣೆ
ಕಮಿನಿಸ್ಟ್ ಮುಖಂಡ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ ಆರೋಪಿ ಅಮೋಲ್ ಅರವಿಂದ್ ಕಾಳೆಯನ್ನು ನ್ಯಾಯಾಲಯ ಪೋಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.

ಗೌರಿ ಲಂಕೇಶ್ ಹತ್ಯೆ: ಆರೋಪಿಯಿಂದ ಖಾಲಿ ಪತ್ರಗಳಿಗೆ ಸಹಿ ಪಡೆದ ತನಿಖಾಧಿಕಾರಿಗಳು, ಸುಳ್ಳು ಎಂದ ಎಸ್ಐಟಿ
ಗೌರಿ ಲಂಕೇಶ್ ಹತ್ಯೆ ಪ್ರಕರಣದ 17ನೇ ಆರೋಪಿಯಾದ ವಾಸುದೇವ್ ಸೂರ್ಯವಂಶಿ, ತಾನು ಪೋಲೀಸ್ ಕಸ್ಟಡಿಯಲ್ಲಿದ್ದ ವೇಳೆ ವಿಶೇಷ ತನಿಖಾ ತಂಡ (ಎಸ್ಐಟಿ) ಹಲವು ಕಾಲಿ ಕಾಗದ....

