Gauri Lankesh Murder

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತರ ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಣೆ
ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಂಧಿತ ಆರೋಪಿ ಸುಜಿತ್ ಕುಮಾರ್ ಹಾಗೂ ಮೂವರು ಶಂಕಿತ ಆರೋಪಿಗಳ ಎಸ್ ಐಟಿ ಕಸ್ಟಡಿ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ಮೂರನೇ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಬಂಧಿತ 4 ಆರೋಪಿಗಳು ಎಸ್ಐಟಿ ವಶಕ್ಕೆ
ಇತ್ತೀಚೆಗೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹತ್ಯೆ ಯತ್ನದ ಸಂಚಿನಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪಾತ್ರವಹಿಸಿರುವ ಶಂಕೆಗಳು...

ಗೌರಿ ಲಂಕೇಶ್ ಪ್ರಕರಣ, ಕೆ.ಎಸ್.ಭಗವಾನ್ ಕೊಲೆಗೆ ಸಂಚು: ನಾಲ್ವರ ಬಂಧನ
ತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮತ್ತು ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಮತ್ತು ಎಸ್‌ಐಟಿ ಅಧಿಕಾರಿಗಳು ...

ಗೌರಿ ಲಂಕೇಶ್ ಹತ್ಯೆ: ಎಸ್ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮೊದಲ ಹಂತದಲ್ಲಿ 650 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ..

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಹಳ್ಳಹಿಡಿಯುತ್ತಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ತನಿಖೆ ನಡೆಸುತ್ತಿರುವ ಎಸ್ ಐ ಟಿ ಪೊಲೀಸರು ....

ಗೌರಿ ಲಂಕೇಶ್ ಹತ್ಯೆ: ಬಂಧಿತ ನವೀನ್ ಕುಮಾರ್ ಎಸ್ಐಟಿ ವಶಕ್ಕೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ನವೀನ್ ಕುಮಾರ್ ನನ್ನು ವಿಶೇಷ ತನಿಖಾ ದಳ(ಎಸ್ಐಟಿ) ವಶಕ್ಕೆ ಪಡೆದಿದೆ...

ಗೌರಿ ಲಂಕೇಶ್ ಹತ್ಯೆ: ಬಂಧಿತ ಶಂಕಿತನ ವಶಕ್ಕೆ ಪಡೆಯಲು ಮುಂದಾದ ಎಸ್ ಐಟಿ!
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬೆಂಗಳೂರು ಪೊಲೀಸರಿಂದ ಬಂಧನಕ್ಕೀಡಾಗಿದ್ದ ಆರೋಪಿ ನವೀನ್ ಕುಮಾರ್ ಮತ್ತಿತ್ತರನ್ನು ವಶಕ್ಕೆ ಪಡೆಯಲು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಮುಂದಾಗಿದೆ ಎಂದು ತಿಳಿದುಬಂದಿದೆ.

ಗೌರಿ ಲಂಕೇಶ್ ಹತ್ಯೆ: ರಹಸ್ಯ ಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳಿಂದ ಮೂವರು ಶಂಕಿತರ ವಿಚಾರಣೆ?
ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾನುವಾರ ಮೂವರು ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಗೌರಿ ಹಂತಕರ ಸುಳಿವು, ಆದರೆ ಈಗ ಮಾಹಿತಿ ನೀಡುವುದಿಲ್ಲ: ಗೃಹ ಸಚಿವ ರಾಮಲಿಂಗಾ ರೆಡ್ಡಿ
ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರ ಸುಳಿವು ನಮಗೆ ಸಿಕ್ಕಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

