Gauri Lankesh Murder

ಗೌರಿ ಲಂಕೇಶ್ ಹತ್ಯೆ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗೆ ರಾಮಲಿಂಗಾ ರೆಡ್ಡಿ ತಿರುಗೇಟು
ಕಳೆದ ಮಂಗಳವಾರ ರಾತ್ರಿ ಹತ್ಯೆಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಬೆದರಿಕೆ ಇದ್ದರೂ ಕರ್ನಾಟಕ ಸರ್ಕಾರ ಏಕೆ ಸೂಕ್ತ ಭದ್ರತೆ ನೀಡಲಿಲ್ಲ....

ಮುಂದುವರಿದ ಎಸ್ ಐಟಿ ತನಿಖೆ: ಹತ್ಯೆಯಾಗಿ 2 ದಿನ ಕಳೆದರೂ ಇನ್ನೂ ಸಿಕ್ಕಿಲ್ಲ ಹಂತಕನ ಸುಳಿವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಎರಡು ದಿನಕಳೆದರೂ ಪೊಲೀಸರಿಗಾಗಲಿ ಅಥವಾ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕಾಗಲೀ ಹಂತಕನ ...

ಓರ್ವ ಗೌರಿಯನ್ನು ಕೊಂದರೆ ಲಕ್ಷ ಗೌರಿಯರು ಹುಟ್ಟುತ್ತಾರೆ: ಪವನ್ ಕಲ್ಯಾಣ್
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಯನ್ನು ನಟ, ರಾಜಕಾರಣಿ ಪವನ್ ಕಲ್ಯಾಣ್ ತೀವ್ರವಾಗಿ ಖಂಡಿಸಿದ್ದಾರೆ...

ಗೌರಿ ಲಂಕೇಶ್ ಹತ್ಯೆ: ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ
ಹಿರಿಯ ಪತ್ರಕರ್ತೆ ಮತ್ತು ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದ ಹಂತಕರ ಸುಳಿವು ನೀಡಿದವರಿಗೆ 10 ಲಕ್ಷ ರು.ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.

ಗೌರಿ ಲಂಕೇಶ್ ಹತ್ಯೆ: ಎಸ್ ಐಟಿ ತನಿಖಾ ತಂಡದ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ನಕ್ಸಲರು 'ಗೌರಿ'ಯನ್ನು ತಮ್ಮ ಶತ್ರುವೆಂದು ಪರಿಗಣಿಸಿರಲಿಲ್ಲ: ಸಿರಿಮನೆ ನಾಗರಾಜ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಎಡ ಪಂಥೀಯರ ಕೈವಾಡವಿದೆ ಎಂಬ ಊಹಾ ಪೋಹದ ಮಾತುಗಳು ಕೇಳಿ ಬರುತ್ತಿದೆ. ಆದರೆ ಗೌರಿ ಹತ್ಯೆಯಲ್ಲಿ ನಕ್ಸಲರ ಪಾತ್ರವಿದೆ ...

ಗೌರಿ ಲಂಕೇಶ್ ಹತ್ಯೆಗೆ ಬಾಲಿವುಡ್ ಗಣ್ಯರ ಸಂತಾಪ: ಹಂತಕರ ಶಿಕ್ಷೆಗೆ ಆಗ್ರಹ
ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಗೆ ಬಾಲಿವುಡ್ ತೀವ್ರ ಆಘಾತ ವ್ಯಕ್ತ ಪಡಿಸಿದೆ. ಬಾಲಿವುಡ್ ಸೆಲಿಬ್ರಿಟಿಗಳಾದ ಜಾವೇದ್ ಅಖ್ತರ್, ಶಬನಾ ಆಜ್ಮಿ,

#BlockNarendraModi: ಗೌರಿ ಲಂಕೇಶ್ ಹತ್ಯೆ ಖಂಡಿಸಿದ ಟ್ವೀಟರಿಗರು
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಪಹಾಸ್ಯ ಮಾಡಿದ್ದ ನಾಲ್ವರು ಮಂದಿಯನ್ನು ಟ್ವೀಟರ್ ನಲ್ಲಿ ಫಾಲೋ...

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಆರಂಭಿಸಿದ ಎಸ್ಐಟಿ, ಮನೆ, ಕಚೇರಿಗೆ ಭೇಟಿ
ಹಿರಿಯ ಪತ್ರಕರ್ತೆ, ಸಾಹಿತಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಆರಂಭಿಸಿದ ವಿಶೇಷ ತನಿಖಾ....

