Gauri Lankesh

ದಾಭೋಲ್ಕರ್, ಪನ್ಸಾರೆ, ಗೌರಿ ಲಂಕೇಶ್ ಮತ್ತು ಎಂಎಂ ಕಲಬುರ್ಗಿ ಹತ್ಯೆಗಳಲ್ಲಿ ಸಾಮ್ಯತೆ ಇದೆಯೇ: ಸಿಬಿಐಗೆ 'ಸುಪ್ರೀಂ' ಪ್ರಶ್ನೆ
ವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂಎಂ ಕಲಬುರ್ಗಿ ಅವರ ಹತ್ಯೆಯಲ್ಲಿ ಯಾವುದೇ "ಸಾಮಾನ್ಯ ಎಳೆ" ಇದೆಯೇ ಎಂದು ಸುಪ್ರೀಂ ಕೋರ್ಟ್ ಸಿಬಿಐ ಅನ್ನು ಪ್ರಶ್ನಿಸಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಗೌರಿ ಲಂಕೇಶ್ ತಾಯಿ ಇಂದಿರಾ, ಕವಿತಾ ಲಂಕೇಶ್ ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋಯಾತ್ರೆಯಲ್ಲಿ ಖ್ಯಾತ ಪತ್ರಕರ್ತೆ ದಿ.ಗೌರಿ ಲಂಕೇಶ್ ತಾಯಿ ಇಂದಿರಾ ಮತ್ತು ಸಹೋದರಿ ಕವಿತಾ ಲಂಕೇಶ್ ಭಾಗಿಯಾಗಿದ್ದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಭಾವಕ್ಕೆ ಒಳಗಾಗದೆ ಆರೋಪಿ ಜಾಮೀನು ಅರ್ಜಿಯನ್ನು ನಿರ್ಧರಿಸಿ- ಸುಪ್ರೀಂ ಕೋರ್ಟ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ವಿರುದ್ಧ ದಾಖಲಾಗಿದ್ದ ಆರೋಪಗಳನ್ನು ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್‌ನ ಆದೇಶ ಪ್ರಶ್ನಿಸಲಾದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಗೌರಿ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಋಷಿಕೇಶ ದೇವ್ಡೇಕರ್ ಮಹಾರಾಷ್ಟ್ರ ನಂಟು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ಪೊಲೀಸರಿಂದ ಜಾರ್ಖಾಂಡಲ್ಲಿ ಬಂಧಿತನಾಗಿರುವ ಋಷಿಕೇಶ ದೇವ್ಡೇಕರ್'ಗೆ ಔರಂಗಾಬಾದ್ ನಲ್ಲಿರುವ ಪ್ರವಾಸಿ ತಾಣಗಳೊಂದಿಗೆ ನಂಟು ಹೊಂದಿದ್ದಾನೆಂದು ಮೂಲಗಳು ತಿಳಿಸಿವ.

ಕೋಡ್ ವರ್ಡ್ ಮೂಲಕ ನಡೆಯುತ್ತಿತ್ತು ಗೌರಿ ಹಂತಕರ ಸಂಭಾಷಣೆ !
ಗೌರಿ ಲಂಕೇಶ್ ಹತ್ಯೆಯ ಆರೋಪಿಗಳು ಕೋಡ್ ವರ್ಡ್ ಮೂಲಕವೇ ಸಂಭಾಷಣೆ ನಡೆಸುತ್ತಿದ್ದರು ಎಂಬ ಮಾಹಿತಿಯೊಂದು ವಿಚಾರಣೆ ವೇಳೆ ಲಭ್ಯವಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪರಾರಿಯಾಗಿದ್ದ ಆರೋಪಿ ಜಾರ್ಖಾಂಡ್'ನಲ್ಲಿ ಬಂಧನ
ಪ್ರಗತಿಪರ ಚಿಂತಕಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಜಾರ್ಖಾಂಡ್ ರಾಜ್ಯದಲ್ಲಿ ಕರ್ನಾಟಕದ ಎಸ್ಐಟಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಗೌರಿ ಲಂಕೇಶ್ ಟ್ರಸ್ಟ್ ನ 7 ಕೋಟಿ ರೂ ಹಣದ ಬಗ್ಗೆ ತನಿಖೆಯಾಗಲಿ: ಇಂದ್ರಜಿತ್ ಲಂಕೇಶ್
ಗೌರಿ ಲಂಕೇಶ್ ಟ್ರಸ್ಟ್ ನಲ್ಲಿ ಅಕ್ರಮ ನಡೆದಿದ್ದು ಇದರಲ್ಲಿ ಸಂಗ್ರಹಿಸಲಾದ 7 ಕೋಟಿ ರೂ ಹಣದ ಬಗ್ಗೆ ಕೂಡಲೇ ಸರ್ಕಾರದಿಂದ ತನಿಖೆ ನಡೆಸಬೇಕು ಎಂದು ಪತ್ರಕರ್ತ ಹಾಗೂ ನಟ ಇಂದ್ರಜಿತ್ ಲಂಕೇಶ್ ಒತ್ತಾಯಿಸಿದ್ದಾರೆ.

ಗೌರಿ ಹತ್ಯೆಗೆ 2 ವರ್ಷ: 'ಆಕೆ ಮಾಡಿರುವ ಕೆಲಸ ಹಾಗೂ ಆಕೆ ಜನಮಾನಸದಲ್ಲಿ ಗೌರಿ ಚಿರಾಯು'
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಗುರವಾರಕ್ಕೆ ಸರಿಯಾಗಿ 23 ವರ್ಷ ಕಳೆಯಿತು. ಸೆಪ್ಟಂಬರ್ 5 2017 ರಂದಪ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ರಾತ್ರಿ ಸುಮಾರು 8.30ಕ್ಕೆ ಪರಶುರಾಮ್ ವಾಗ್ಮೋರೆ ಗುಂಡಿಗೆ ಗೌರಿ ಲಂಕೇಶ್ ಬಲಿಯಾಗಿದ್ದರು

ಬೇರೆ ಬೇರೆ ಜೈಲುಗಳಿಗೆ ಗೌರಿ ಲಂಕೇಶ್ ಹಂತಕರ ಸ್ಥಳಾಂತರ
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.

