ರಾಜ್ಯಗೌರಿ ಲಂಕೇಶ್ ಹತ್ಯೆಯಲ್ಲಿ ಪ್ರವೀಣ್, ಮತ್ತಿತರರ ಮಹತ್ವದ ಪಾತ್ರವಿದೆ: ನವೀನ್ ಕುಮಾರ್ ತಪ್ಪೊಪ್ಪಿಗೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಪ್ರವೀಣ್ ಆಲಿಯಾಸ್ ಸುಚಿತ್ ಕುಮಾರ್ ಮತ್ತಿತರರ ಮಹತ್ವದ ಪಾತ್ರವಿದೆ ಎಂದು ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ. ಟಿ. ನವೀನ್ ಕುಮಾರ್ ಹೇಳಿದ್ದಾನೆ.