Gauribidanur

ಚಿಕ್ಕಬಳ್ಳಾಪುರ: ಗೌರಿಬಿದನೂರು ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು
ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಗೌರಿಬಿದನೂರಿನಲ್ಲಿ ಭೀಕರ ಅಪಘಾತ: ಆಟೋಗೆ ಕ್ಯಾಂಟರ್ ಡಿಕ್ಕಿ, 11 ವಿದ್ಯಾರ್ಥಿಗಳಿಗೆ ಗಾಯ
ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಬಳಿ ಗುರುವಾರ ನಡೆದಿದೆ.

ಗೌರಿಬಿದನೂರಿನಲ್ಲಿ ಎಲೆಕ್ಟ್ರಿಕಲ್ ವಾಹನ ಉತ್ಪಾದನಾ ಘಟಕ: ಸಚಿವ ನಿರಾಣಿ ಘೋಷಣೆ
ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ವಾಹನಗಳ ಉತ್ಪಾದನಾ ಘಟಕ ಆರಂಭಿಸಲು ಕ್ರಮ ವಹಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಅವರು ಭರವಸೆ ನೀಡಿದರು.

ನಟ, ನಟಿಯರು, ಗಣ್ಯರು ತಮ್ಮ ನಡವಳಿಕೆ ಶುದ್ಧವಾಗಿ ಇಟ್ಟುಕೊಳ್ಳಬೇಕು- ಡಾ.ಕೆ.ಸುಧಾಕರ್
ಸಿನಿಮಾ ನಟ-ನಟಿಯರು, ಗಣ್ಯರು ತಮ್ಮ ನಡವಳಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಕೊರೋನಾಗೆ ಕರ್ನಾಟಕದಲ್ಲಿ 2 ನೇ ಬಲಿ?: ಗೌರಿಬಿದನೂರಿನ ವೃದ್ಧೆ ಸಾವು!
ದೇಶದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 600 ನ್ನು ಸಮೀಪಿಸುತ್ತಿದೆ. ಮಹಾರಾಷ್ಟ್ರ, ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಇತ್ತ ಕರ್ನಾಟಕದಲ್ಲಿ ಕೊರೋನಾದಿಂದ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಲಾರಿ-ಸ್ಕೂಟರ್ ಮುಖಾಮುಖಿ ಡಿಕ್ಕಿ: ಓರ್ವ ಸಾವು
ಲಾರಿ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ...

