Gautam Gambhir
'ನಾನು ಆಯ್ಕೆದಾರನಲ್ಲ': ಭಾರತ ಟೆಸ್ಟ್ ತಂಡದಿಂದ ಶ್ರೇಯಸ್ ಅಯ್ಯರ್ ಔಟ್; ಮೌನ ಮುರಿದ ಕೋಚ್ ಗೌತಮ್ ಗಂಭೀರ್!
ಗುಜರಾತಿನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಸಶಸ್ತ್ರ ಪಡೆಗಳ ಮುಖ್ಯಸ್ಥರನ್ನು ಆಹ್ವಾನಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಯನ್ನು ಗಂಭೀರ್ ಶ್ಲಾಘಿಸಿದರು.

ಭಾರತದ ಟೆಸ್ಟ್ ತಂಡದಲ್ಲಿ ಸಾಯಿ ಸುದರ್ಶನ್ಗೆ ಸ್ಥಾನ; ಶುಭಮನ್ ಗಿಲ್ ನಿರ್ಧಾರಕ್ಕೆ ಗೌತಮ್ ಗಂಭೀರ್ ವಿರೋಧ?
'ಗೌತಮ್ ಗಂಭೀರ್ ಕೂಡ ಎಡಗೈ ಆರಂಭಿಕ ಆಟಗಾರರಾಗಿದ್ದರು. ಹೀಗಾಗಿ, ಸಾಯಿ ಸುದರ್ಶನ್ ಹೆಸರನ್ನು ವಿರೋಧಿಸುವುದರಲ್ಲಿ ಹೆಚ್ಚಿನ ಅರ್ಥವಿಲ್ಲ' ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ ಎನ್ನಲಾಗಿದೆ.

Virat Kohli, Rohit Sharma ನಿವೃತ್ತಿಯಲ್ಲಿ ಕೈವಾಡ?: ಕೊನೆಗೂ ಮೌನ ಮುರಿದ ಕೋಚ್ Gautam Gambhir!
ತೀರ ವೈಯಕ್ತಿಕವಾದ ವಿಷಯವಾಗಿದೆ. ಅದನ್ನು ಕೇಳುವ ಹಕ್ಕು ಯಾವೊಬ್ಬ ಭಾರತೀಯನಿಗೂ ಇಲ್ಲ. ನಿರ್ಣಯ ಅವರಿಂದಲೇ ಬಂದಿರುತ್ತದೆ. ಅವರ ನಿರ್ಧಾರಕ್ಕೆ ನಾವು ಗೌರವ ಕೊಡಬೇಕು ಎಂದು ಹೇಳಿದ್ದಾರೆ.

IPL 2025: ಗೌತಮ್ ಗಂಭೀರ್ ವಿರುದ್ಧ ಪರೋಕ್ಷ ಟೀಕೆ?; KKR ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಸುನೀಲ್ ಗವಾಸ್ಕರ್!
ಈ ವರ್ಷ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಿಬಿಕೆಎಸ್ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ತಂಡವು ಕೊನೆಯ ಬಾರಿಗೆ 2014 ರಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿತ್ತು. ಫೈನಲ್ನಲ್ಲಿ ಕೆಕೆಆರ್ ವಿರುದ್ಧ ಸೋಲು ಕಂಡಿತ್ತು.

ಅಜಿತ್ ಅಗರ್ಕರ್, ಗೌತಮ್ ಗಂಭೀರ್ ಭೇಟಿಯಾದ ಶುಭಮನ್ ಗಿಲ್; ಮುಂದಿನ ಟೀಂ ಇಂಡಿಯಾ ನಾಯಕ ಫಿಕ್ಸ್?
ಇಂಗ್ಲೆಂಡ್ ಸರಣಿಗೂ ಮುನ್ನ ನಿವೃತ್ತಿ ಘೋಷಿಸಿದ ರೋಹಿತ್ ನಿರ್ಧಾರ ಬಿಸಿಸಿಐಗೆ ಸಂಕಷ್ಟ ತಂದಿದೆ.

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!
ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್ಗಳು ಬಂದಿವೆ ಎಂದು ಎಎನ್ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

'ಕಾರಣರಾದವರು ತಕ್ಕ ಬೆಲೆ ತೆರುತ್ತಾರೆ': ಪಹಲ್ಗಾಮ್ ಉಗ್ರ ದಾಳಿಗೆ ಭಾರತ ಕೋಚ್ ಗೌತಮ್ ಗಂಭೀರ್ ಕಿಡಿ; ಕ್ರಿಕೆಟಿಗರ ಸಂತಾಪ
ಟೀಂ ಇಂಡಿಯಾದ ಉಪನಾಯಕ ಶುಭಮನ್ ಗಿಲ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ KL ರಾಹುಲ್ ಕೂಡ X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ವೇಳೆ ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ: ಗಂಭೀರ್ ಬಲಗೈ ಬಂಟರಿಗೆ ಗೇಟ್ ಪಾಸ್!
ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ.

ದ್ರಾವಿಡ್, ರವಿ ಶಾಸ್ತ್ರಿ ಕೂಡ ಮಾಡದ ಟಾಸ್ಕ್ ಗೆ Gautam Gambhir ನಿಯೋಜನೆ; IPL ಅವಧಿಯಲ್ಲಿ ನೂತನ ಸಾಹಸ! ಹೊಸ ಟ್ರೆಂಡ್!
ಆದರೆ ಗೌತಮ್ ಗಂಭೀರ್ ಗೆ ಬಿಸಿಸಿಐ ಮುಂಬರುವ ಟಿ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ತಂಡ ಸಿದ್ಧಪಡಿಸುವ ಹೊಸ ಟಾಸ್ಕ್ ನೀಡಿದೆ.

