Gautam Gambhir

ನೀವು ವಿದೇಶಿ ಕೋಚ್ ಅಲ್ಲ: Rohit-Kohli ಕುರಿತಂತೆ ಗೌತಮ್ ಗಂಭೀರ್ ನಿರ್ಧಾರವನ್ನು ಟೀಕಿಸಿದ ಮಾಜಿ ಬೌಲರ್
ಈ ಸರಣಿಯಲ್ಲಿ ಹೊಸ ಪ್ರತಿಭೆಗಳನ್ನು ಪ್ರಯೋಗಿಸುವ ಅವಕಾಶವನ್ನು ಗೌತಮ್ ಗಂಭೀರ್ ಕಳೆದುಕೊಂಡಿದ್ದಾರೆ ಎಂಬುದು ನೆಹ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮತ್ತೊಮ್ಮೆ ಶೂನ್ಯ ಸುತ್ತಿದ ಸಂಜು ಸಾಮ್ಯನ್: ನೂತನ ಕೋಚ್ ಗೌತಮ್ ಗಂಭೀರ್ ಮೆಚ್ಚಿಸುವಲ್ಲಿ ವಿಫಲ!
ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸ್ಯಾಮ್ಸನ್ ಪಂದ್ಯದ ಮೂರನೇ ಓವರ್ನಲ್ಲಿ ಚಾಮಿಂದು ವಿಕ್ರಮಸಿಂಘೆ ಎಸೆತದಲ್ಲಿ ಔಟ್ ಆದರು. ಇದಕ್ಕೂ ಮೊದಲು ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಸ್ಯಾಮ್ಸನ್ ಮಹೇಶ್ ತೇಕ್ಷಣ ಅವರ ಎಸೆತದಲ್ಲಿ ಗೋಲ್ಡನ್ ಡಕೌಟ್ ಆಗಿದ್ದರು.

ಕೊಹ್ಲಿ-ರೋಹಿತ್ ಮುಂದಿನ ಕ್ರಿಕೆಟ್ ಭವಿಷ್ಯವೇನು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನೂತನ ಕೋಚ್ ಗೌತಮ್ ಗಂಭೀರ್!
ಈ ಪ್ರವಾಸದೊಂದಿಗೆ ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಅಧಿಕಾರಾವಧಿಯನ್ನು ಆರಂಭಿಸುತ್ತಿದ್ದಾರೆ. ಶ್ರೀಲಂಕಾ ಪ್ರವಾಸದ ಆರಂಭಕ್ಕೂ ಮುನ್ನ ಮುಖ್ಯ ಕೋಚ್ ಗೌತಮ್ ಗಂಭೀರ್ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದರು.

ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್; ಕ್ರಿಕೆಟ್ ವಲಯ ಸ್ವಾಗತಿಸಿದ್ದು ಹೀಗೆ...

ಟಿ20ಗೆ ಹಾರ್ದಿಕ್ ಪಾಂಡ್ಯಾ ನಾಯಕ, ಏಕದಿನಕ್ಕೆ ಕೆಎಲ್ ರಾಹುಲ್ ಗೆ ಭಾರತ ತಂಡದ ಸಾರಥ್ಯ ಸಾಧ್ಯತೆ!
ಶ್ರೀಲಂಕಾ ಸರಣಿಗೂ ರೋಹಿತ್ ಶರ್ಮಾ ಅಲಭ್ಯರಾಗುತ್ತಿರುವ ಹಿನ್ನಲೆಯಲ್ಲಿ ಈ ಸರಣಿಗೆ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಭಾರತ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ಮುಖ್ಯ ಕೋಚ್!
ಈ ಬಾರಿಯ ಟೂರ್ನಿಯಲ್ಲಿ ಐಪಿಎಲ್ ಕಪ್ ಗೆದ್ದಿದ್ದ ಕೋಲ್ಕತ್ತಾ ತಂಡಕ್ಕೆ ಗಂಭೀರ್ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದರು.

ದ್ರಾವಿಡ್ ಯುಗಾಂತ್ಯ: ಮುಂದಿನ ಭಾರತದ ಕೋಚ್ ಯಾರು? ಮುಂಚೂಣಿಯಲ್ಲಿ ಗೌತಮ್ ಗಂಭೀರ್!
ಕನ್ನಡಿಗ, ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡವು ಕೆರೀಬಿಯನ್ ನೆಲದಲ್ಲಿ ಟಿ-20 ಪ್ರಶಸ್ತಿ ಗೆದ್ದಿದೆ. ಇದರೊಂದಿಗೆ ರಾಹುಲ್ ತಮ್ಮ ಕೋಚ್ ಸ್ಥಾನದಿಂದ ನಿರ್ಗಮಿಸುತ್ತಿದ್ದಾರೆ.

ನೂತನ ಕೋಚ್ ಆಯ್ಕೆ: ಪ್ರತೀ ಮಾದರಿಗೂ ಬೇರೆ ಬೇರೆ ತಂಡ; Gautam Gambhir ಷರತ್ತಿಗೆ BCCI ಒಪ್ಪಿಗೆ?
ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಬಹುತೇಕ ಅಂತಿಮವಾಗಿದ್ದು, ಕೋಚ್ ಆಗಿ ಭಾರತ ಕ್ರಿಕೆಟ್ ತಂಡ ಮಾಜಿ ಸ್ಟಾರ್ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಅವರ ಎಲ್ಲ ಷರತ್ತುಗಳಿಗೆ ಬಿಸಿಸಿಐ ಒಪ್ಪಿದೆ ಎಂದು ಹೇಳಲಾಗಿದೆ.

ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ಬಹುತೇಕ ಖಚಿತ; ಘೋಷಣೆಯೊಂದೆ ಬಾಕಿ!
ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಮಂಗಳವಾರ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಹುದ್ದೆಗಾಗಿ ಸಂದರ್ಶನ ಮಾಡಿದೆ. ಗಂಭೀರ್ ವರ್ಚುಯಲ್ ಆಗಿ ಹಾಜರಾಗುವುದರೊಂದಿಗೆ ಜೂಮ್ ಕರೆಯಲ್ಲಿ ಸಿಎಸಿ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಅವರೊಂದಿಗೆ ಸಂದರ್ಶನ ನಡೆಯಿತು.

