Gautam Gambhir

ಭಾರತ ತಂಡಕ್ಕೆ ಕೋಚ್ ನೇಮಕ ಬಗ್ಗೆ ಸಸ್ಪೆನ್ಸ್ ನಡುವೆಯೇ ಅಮಿತ್ ಶಾ ಭೇಟಿಯಾದ ಗೌತಮ್ ಗಂಭೀರ್!
ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

Team India ಹೊಸ ಕೋಚ್: 'ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ'- Sourav Ganguly ಸಲಹೆ!
ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಸರತ್ತು ನಡೆಸಿರುವಂತೆಯೇ ಆಯ್ಕೆಮಂಡಳಿದೆ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.

ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್? ಘೋಷಣೆಯಷ್ಟೇ ಬಾಕಿ!
ಈ ಬಾರಿ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಮೆಂಟರ್ ಸ್ಥಾನ ವಹಿಸಿಕೊಂಡ ಗಂಭೀರ್ ತಂಡವನ್ನು ಚಾಂಪಿಯನ್ ಮಾಡಿದ್ದಾರೆ. 2024 ರ ಮೊದಲು, ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್‌ನ ಮಾರ್ಗದರ್ಶಕರಾಗಿದ್ದರು.

ಭಾರತದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್: ಬಿಸಿಸಿಐ ಮುಂದಿಟ್ಟ ಷರತ್ತು ಏನದು?
ಮುಖ್ಯ ಕೋಚ್ ಹುದ್ದೆಗೆ ವಿವಿಎಸ್ ಲಕ್ಷ್ಮಣ್ ಮತ್ತು ಗೌತಮ್ ಗಂಭೀರ್ ಅವರ ಹೆಸರುಗಳು ಕೇಳಿಬಂದಿವೆ. ರಿಕಿ ಪಾಂಟಿಂಗ್, ಜಸ್ಟಿನ್ ಲ್ಯಾಂಗರ್, ಸ್ಟೀಫನ್ ಫ್ಲೆಮಿಂಗ್ ಮೊದಲಾದವರು ಕೂಡ ಬಿಸಿಸಿಐ ಶಾರ್ಟ್‌ಲಿಸ್ಟ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.

RCB ನಾಯಕರಾಗಿದ್ದ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್‌ನಲ್ಲಿ ಏನನ್ನೂ ಸಾಧಿಸಿಲ್ಲ; ಹಾರ್ದಿಕ್ ಪಾಂಡ್ಯ ಬೆನ್ನಿಗೆ ನಿಂತ ಗಂಭೀರ್!
ರೋಹಿತ್ ಶರ್ಮಾ ಬದಲಿಗೆ ಹಾರ್ಧಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸುವ ಮುಂಬೈ ಇಂಡಿಯನ್ಸ್ ಆಡಳಿತದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

IPL 2024, KKR vs RCB: ದಶಕಗಳ ಮುನಿಸಿಗೆ ತೆರೆ ಎಳೆದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಹಣಾಹಣಿಯು ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ.

IPL 2024, RCB vs KKR: ವಿರಾಟ್ ಕೊಹ್ಲಿ vs ಗೌತಮ್ ಗಂಭೀರ್; ಆರ್‌ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್ ಹೇಳಿದ್ದೇನು?
KKR ಮತ್ತು RCB ನಡುವೆ ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಮಾತನಾಡಿರುವ ಆರ್‌ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ vs ಗೌತಮ್ ಗಂಭೀರ್ ಎನ್ನುವುದು ಗಮನಹರಿಸಬೇಕಾದ ಪ್ರಮುಖ ವಿಚಾರಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಕಳೆದ ವರ್ಷ, ಕೊಹ್ಲಿ ಮತ್ತು ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿತ್ತು.

ಲೆಜೆಂಡ್ಸ್ ಲೀಗ್ ಗಲಾಟೆ: 'ಹಿರಿಯರೆಂದರೆ ಗೌರವವಿಲ್ಲ, ಸಹ ಆಟಗಾರರೊಂದಿಗೆ ಯಾವಾಗಲೂ ಜಗಳ'; ಗಂಭೀರ್ ಬಗ್ಗೆ ಶ್ರೀಶಾಂತ್ ವಾಗ್ದಾಳಿ
ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗೌತಮ್ ಗಂಭೀರ್ ಮತ್ತು ಶ್ರೀಶಾಂತ್ ನಡುವೆ ಮೈದಾನದಲ್ಲಿ ನಡೆದ ಗಲಾಟೆ ಇದೀಗ ಮತ್ತೊಂದು ಮಜಲು ಪಡೆದುಕೊಂಡಿದ್ದು ಇದೀಗ ಶ್ರೀಶಾಂತ್ ನೇರವಾಗಿ ಸುದ್ದಿಗೋಷ್ಠಿಯಲ್ಲೇ ಗಂಭೀರ್ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ.

5 ವರ್ಷ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್; ಗೌತಮ್ ಗಂಭೀರ್‌ಗೆ ನನ್ನ ಮೇಲೆ ಆಸಕ್ತಿ ಇತ್ತು: ಬಾಲಿವುಡ್ ನಟಿ
ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಶಾಕಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತೀಯ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರೊಂದಿಗೆ ತಾನು ಐದು ವರ್ಷ ಡೇಟಿಂಗ್ ಮಾಡಿದ್ದೇನೆ. ಆದರೆ, ನಂತರ ಬ್ರೇಕಪ್ ಆಯಿತು ಎಂದು ಹೇಳಿದ್ದಾರೆ.

