Gautam Gambhir

ಕೋವಿಡ್ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ; ಗೌತಮ್ ಗಂಭೀರ್ ಫೌಂಡೇಷನ್ ತಪ್ಪು ಸಾಬೀತು!
ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುವ ಅತ್ಯಾವಶ್ಯಕ ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಷನ್ ನ ಅಪರಾಧ ಸಾಬೀತಾಗಿದೆ ಎಂದು ದೆಹಲಿ ಹೈಕೋರ್ಟ್ ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ಹೇಳಿದೆ.

ಫ್ಯಾಬಿಫ್ಲು ಕೋವಿಡ್ ಔಷಧಿ ಎಲ್ಲಿಂದ ದೊರೆಯಿತು?: ಗೌತಮ್ ಗಂಭೀರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ಕೋವಿಡ್ -19 ಔಷಧಿ ಫ್ಯಾಬಿಫ್ಲುವನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ವಿತರಿಸಿದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಈ ಔಷಧವನ್ನು ಹೇಗೆ ಸಂಗ್ರಹಿಸಿದರು...

ಆ್ಯಂಟಿ ವೈರಲ್ ಔಷಧಿ ವಿತರಣೆ: ಬಿಜೆಪಿ ಸಂಸದ ಗಂಭೀರ್ ರಿಂದ ವಿವರಣೆ ಕೋರಿದ ದೆಹಲಿ ಪೊಲೀಸ್
ತಮ್ಮ ಕಚೇರಿಯಲ್ಲಿ ಆ್ಯಂಟಿ ವೈರಲ್ ಔಷಧಿ ವಿತರಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಂದ ದೆಹಲಿ ಪೊಲೀಸರು ವಿವರ ಕೋರಿದ್ದಾರೆ.

ರೋಹಿತ್ ಶರ್ಮಾ ಗಾಯದ ಬಗ್ಗೆ ನಾಯಕ ಕೊಹ್ಲಿಗೆ ಮಾಹಿತಿ ನೀಡುವುದು ಕೋಚ್ ರವಿಶಾಸ್ತ್ರಿ ಕೆಲಸ: ಗಂಭೀರ್
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯನ್ನು ತಂಡದ ನಾಯಕ ವಿರಾಟ್ ಕೊಹ್ಲಿಗೆ ಮಾಹಿತಿ ನೀಡುವುದು ಕೋಚ್ ರವಿಶಾಸ್ತ್ರಿ ಕೆಲಸ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

ಇಂತಹ ನಾಯಕನನ್ನು ಎಂದೂ ಕಂಡಿಲ್ಲ: ಕೊಹ್ಲಿ ನಾಯಕತ್ವ ವಿರುದ್ಧ ಗಂಭೀರ್ ಗರಂ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಸೋಲುಂಡು ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಲು ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ.

ರೋಹಿತ್‌ಗೆ ಟೀಂ ಇಂಡಿಯಾ ನಾಯಕತ್ವ ನೀಡದಿದ್ದರೆ ಅದು ನಾಚಿಕೆಗೇಡಿನ ಸಂಗತಿ: ಗೌತಮ್ ಗಂಭೀರ್
ಸೀಮಿತ ಓವರ್‌ಗಳ ಅಥವಾ ಟಿ20 ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ನೀಡದೇ ಇದ್ದಲ್ಲಿ ಅದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಹೇಳಿದ್ದಾರೆ.

ಆರ್ ಸಿಬಿ ನಾಯಕತ್ವದಿಂದ ಕೊಹ್ಲಿಯನ್ನು ಕಿತ್ತೊಗೆಯಲು ಸೂಕ್ತ ಸಮಯ: ಗೌತಮ್ ಗಂಭೀರ್
ಐಪಿಎಲ್ ಟ್ರೋಫಿ ಗೆಲ್ಲುವ ಮತ್ತೊಂದು ಅವಕಾಶವನ್ನು ವಿರಾಟ್ ಕೊಹ್ಲಿ ಕೈ ಚೆಲ್ಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ಸ್ಥಾನದಿಂದ ಕೊಹ್ಲಿಯನ್ನು ಕೆಳಗಿಳಿಸಲು ಇದು ಸೂಕ್ತ ಸಮಯ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

ಶಿಖರ್ ಧವನ್ ಐಪಿಎಲ್ ನಲ್ಲಿ ಸತತ ಶತಕ ಬಾರಿಸಿದ್ದು ದೊಡ್ಡ ಸಾಧನೆ: ಗಂಭೀರ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಶತಕ ಬಾರಿಸಿದ್ದು ದೊಡ್ಡ ಸಾಧನೆ ಎಂದು ಮಾಜಿ ನಾಯಕ ಗೌತಮ್ ಗಂಭೀರ್ ತಿಳಿಸಿದ್ದಾರೆ.

ಸಂಜು ಸ್ಯಾಮ್ಸನ್ ಮುಂದಿನ ಧೋನಿ ಎಂದ ಶಶಿ ತರೂರ್‌ಗೆ ಗಂಭೀರ್ ತಿರುಗೇಟು!
ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರು ಮುಂದಿನ ಎಂಎಸ್ ಧೋನಿ ಎಂದ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಭೀರ್ ತಿರುಗೇಟು ನೀಡಿದ್ದಾರೆ. ಸಂಜು ಸ್ಯಾಮ್ಸನ್ ಮುಂದೆ ಯಾರ ಸ್ಥಾನ ತುಂಬುವುದು ಬೇಡ ಎಂದು ಹೇಳಿದ್ದಾರೆ.

