Gautam Gambhir

ಕೊನೆಯಲ್ಲಿ ಬಂದು ಸಿಕ್ಸ್ ಹೊಡೆದರೆ ಪ್ರಯೋಜನವಿಲ್ಲ: ಧೋನಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಬಗ್ಗೆ ಗಂಭೀರ್ ಟೀಕೆ
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಆಯ್ಕೆ ಮಾಡಿಕೊಂಡ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಟೀಮ್ ಇಂಡಿಯಾ ಮಾಜಿ ಆರಂಭಿಕ ಗೌತಮ್ ಗಂಭೀರ್ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರು ಟೀಕಿಸಿದ್ದಾರೆ.

ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ
ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

2012ರ ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಅಬ್ಬರಿಸಿದ್ದ ಪಂದ್ಯವೇ ಕೊಹ್ಲಿಯ ಅತ್ಯುತ್ತಮ ಇನ್ನಿಂಗ್ಸ್ ಗಳಲ್ಲಿ ಒಂದು: ಗಂಭೀರ್
2012ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ 183 ರನ್ ಗಳಿಸಿದ ಇನ್ನಿಂಗ್ಸ್ ಏಕದಿನ ಕ್ರಿಕೆಟ್‌ನ ಅತ್ಯುತ್ತಮ ಇನ್ನಿಂಗ್ಸ್ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಬಣ್ಣಿಸಿದ್ದಾರೆ.

ಸುನೀಲ್ ನರೇನ್ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇಕೆ ಗೌತಮ್ ಗಂಭೀರ್!
ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮಾಜಿ ಸಹಾಯಕ ಕೋಚ್ ವಿಜಯ್ ದಹಿಯಾ ಶ್ಲಾಘಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ನೆರವಿಗೆ ನಿಂತ ಬಿಜೆಪಿ ಸಂಸದ ಗೌತಮ್ ಗಂಭೀರ್!
ಸಮಾಜಮುಖಿ ಕಾರ್ಯಗಳನ್ನು ನಿರಂತರಾಗಿ ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಇದೀಗ ಲೈಂಗಿಕ ಕಾರ್ಯಕರ್ತೆಯರ ಮಕ್ಕಳ ಆರ್ಥಿಕ ನೆರವಿಗೆ ನಿಂತಿದ್ದಾರೆ.

ಗಂಭೀರ್ ರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಇಷ್ಟಪಡುತ್ತೇನೆ, ಆದರೆ?: ಮತ್ತೆ ಖ್ಯಾತೆ ತೆಗೆದ ಅಫ್ರಿದಿ
ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ಕ್ರಿಕೆಟ್ ನಲ್ಲಿ ಸಾಕಷ್ಟು ಕೊಡುಗೆ ನೀಡಿದ್ದರೂ ರಾಹುಲ್ ದ್ರಾವಿಡ್ ನಾಯಕತ್ವಕ್ಕೆ ಸೂಕ್ತ ಮನ್ನಣೆ ಸಿಗಲಿಲ್ಲ- ಗಂಭೀರ್
ಗೋಡೆ ಎಂದೇ ಖ್ಯಾತಿಯಾಗಿದ್ದ ಮಾಜಿ ಆಟಗಾರ ರಾಹುಲ್ ದ್ರಾವಿಡ್, ದೇಶದಲ್ಲಿ ಕ್ರಿಕೆಟ್ ಗೆ ಸಾಕಷ್ಟು ಕೊಡುಗೆ ನೀಡಿದ್ದು,ಸಚಿನ್ ತೆಂಡೊಲ್ಕರ್ ಅವರಿಗೆ ಹೋಲಿಸಿಬಹುದಾದ ದೊಡ್ಡ ಪ್ರಭಾವ ಬೀರಿದ್ದರೂ ಅದಕ್ಕೆ ತಕ್ಕಂತ ಮನ್ನಣೆ ಸಿಗಲಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದಿದ್ದರೆ ಧೋನಿ ಹೆಚ್ಚಿನ ದಾಖಲೆ ಮುರಿಯಬಹುದಿತ್ತು: ಗಂಭೀರ್
ಏಕದಿನ ಪಂದ್ಯದ ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎಲ್ಲಾ ದಾಖಲೆಗಳನ್ನು ತಮ್ಮ ಕಿಟ್ ನಲ್ಲಿ ಹೊಂದಿರುವ ವಿಭಿನ್ನ ಆಟಗಾರ ಎಂದು ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ಟೀಂ ಇಂಡಿಯಾದ ನಾಯಕನಾಗಿ ವಿರಾಟ್ ಕೊಹ್ಲಿ ಸಾಧಿಸಿದ್ದೇನು ಇಲ್ಲ: ಗಂಭೀರ್
ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕನಾಗಿ ಸಾಧಿಸಿದ್ದೇನು ಇಲ್ಲ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

