Gautam Gambhir

ಸಂಜು ಸ್ಯಾಮ್ಸನ್ ಇದ್ದಾನೆ ಹುಷಾರ್: ರಿಷಬ್ ಪಂತ್‌ಗೆ ಎಚ್ಚರಿಕೆ ನೀಡಿದ ಗಂಭೀರ್
ನಿನ್ನ ಹಿಂದೆನೇ ಸಂಜು ಸ್ಯಾಮನ್ಸ್ ಇದ್ದಾನೆ ಹುಷಾರ್ ಆಗಿರು ಎಂದು ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಷಬ್ ಪಂತ್ ಗೆ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗಂಭೀರವಾಗಿ ವಾರ್ನ್ ಮಾಡಿದ್ದಾರೆ.

'ಕಾಶ್ಮೀರ ನಮ್ಮದು' ಶಾಹಿದ್ ಆಫ್ರಿದಿ ಟ್ವೀಟ್‌ಗೆ ಟಾಂಗ್ ಕೊಟ್ಟ ಗೌತಮ್ ಹೇಳಿದ್ದೇನು?
ಕಾಶ್ಮೀರ ನಮ್ಮದು ಎಂದು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮಾಡಿದ್ದ ಟ್ವೀಟ್ ಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಟಾಂಗ್ ಕೊಟ್ಟಿದ್ದಾರೆ.

ಆರ್ಟಿಕಲ್ 370 ರದ್ದು: ಶಾಹಿದ್ ಅಫ್ರಿದಿಗೆ ಗೌತಮ್ ಗಂಭೀರ್ ತಿರುಗೇಟು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಪ್ರಕಾರ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸೋಮವಾರ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದ ಬೆನ್ನಲ್ಲೆ ಪಾಕಿಸ್ತಾನ ಕ್ರಿಕೆಟ್ ತಂಡದ...

ನಿನ್ನ ಕ್ರಿಕೆಟ್ ಜೀವನ ಮುಗಿಸಲು ನಿಂತವರ ಮಧ್ಯದ ವಿಕೆಟ್ ಉರುಳಿದೆ: ಗೌತಮ್ ಗಂಭೀರ್ ಕಿಡಿ
ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ನವದೀಪ್ ಸೈನಿ ಅದ್ಭುತ ಬೌಲಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ವಿಚಾರವನ್ನೇ ಟ್ವೀಟ್ ಮಾಡಿರುವ ಮಾಜಿ...

ಭಾವನಾತ್ಮಕವಾಗಿ ಯೋಚಿಸದೇ, ಧೋನಿ ನಿವೃತ್ತಿ ನಿರ್ಧಾರ ಪ್ರಾಯೋಗಿಕವಾಗಿರಲಿ: ಗೌತಮ್ ಗಂಭೀರ್
ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ವಿಷಯವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳದೆ ಪ್ರಾಯೋಗಿಕವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸಲಹೆ ನೀಡಿದ್ದಾರೆ.

ಅಂಬಾಟಿ ರಾಯುಡು ನಿವೃತ್ತಿ: ಆಯ್ಕೆ ಸಮಿತಿ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ!
ಅಂಬಾಟಿ ರಾಯುಡು ನಿವೃತ್ತಿ ವಿಚಾರ ಭಾರತೀಯ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು, ರಾಯುಡು ನಿವೃತ್ತಿ ಪರ-ವಿರೋಧ ಚರ್ಚೆಗಳ ನಡುವೆಯೇ ಮಾಜಿ ಕ್ರಿಕೆಟಿಗ ಹಾಗೂ ದೆಹಲಿ ಸಂಸದ ಗೌತಮ್ ಗಂಭೀರ್ ಆಯ್ಕೆ ಸಮಿತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಯುವಕನ ಮೇಲೆ ಹಲ್ಲೆ ಸರಿಯಲ್ಲ, ಭಾರತ ಜಾತ್ಯತೀತ ರಾಷ್ಟ್ರ: ಗಂಭೀರ್
ಮುಸ್ಲಿಂ ಯುವಕನ ಮೇಲೆ ಹಲ್ಲೆ ಶೋಚನೀಯ, ಭಾರತ ಜಾತ್ಯತೀತ ರಾಷ್ಟ್ರ ಎಂದು ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ತೀವ್ರವಾಗಿ ಖಂಡಿಸಿದ್ದಾರೆ.

ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದು ಬಿಟ್ಟುಬಿಡಿ ಸುಬ್ರಮಣಿಯಂ ಸ್ವಾಮಿ ಸಲಹೆ
ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ...

ಗಂಭೀರ್ ವಿರುದ್ಧ ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ಮನೀಶ್ ಸಿಸೋಡಿಯಾ
ಆಪ್ ಅಭ್ಯರ್ಥಿ ಆತಿಶ್ ಅವರ ವಿರುದ್ಧ ಕರಪತ್ರ ಹಂಚಿಕೆ ಪ್ರಕರಣ ತಾರಕ್ಕೇರಿದ್ದು, ಈ ಸಂಬಂಧ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಮಾನನಷ್ಟ ಮೊಕದ್ದಮೆ ಹೇಳಿಕೆಗೆ ತಿರುಗೇಟು ನೀಡಿರುವ ಆಮ್ ಆದ್ಮಿ ಪಕ್ಷ ತಾವೇ ಗಂಭೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದೆ.

