Gautam Gambhir

ಈಡನ್ ಗಾರ್ಡನ್ಸ್ ನಲ್ಲಿ ಅಜರುದ್ದೀನ್ ಘಂಟೆ, ಬಿಸಿಸಿಐ, ಬಂಗಾಳ ಕ್ರಿಕೆಟ್ ಮಂಡಳಿ ವಿರುದ್ಧ ಗಂಭೀರ್ ವಾಗ್ದಾಳಿ
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ನಡೆದ ಭಾರತ- ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ-20 ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಘಂಟೆ ಬಾರಿಸಿದ್ದಕ್ಕೆ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಏರುತ್ತಿರುವುದಕ್ಕೆ ಆಪ್ ಸರ್ಕಾರ ಜವಾಬ್ದಾರಿ ಹೊರಬೇಕು; ಕ್ರಿಕೆಟಿಗ ಗಂಭೀರ್
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ವಿರುದ್ಧ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಕುತೂಹಲ ಕೆರಳಿಸಿದ ಮೋದಿ ನಡೆ: 2019ರ ಲೋಕಸಭೆಗೆ ಬಿಜೆಪಿಯಿಂದ ಎಂಎಸ್ ಧೋನಿ, ಗಂಭೀರ್ ಸ್ಪರ್ಧೆ?
2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ...

ಟೀಂ ಇಂಡಿಯಾ ಆಟಗಾರರ ಜೊತೆ ಹೋಗಲು ಪತ್ನಿಯರಿಗೂ ಅವಕಾಶ: ಕೊಹ್ಲಿ ಮನವಿಗೆ ಗಂಭೀರ್ ಹೇಳಿದ್ದೇನು?
ಟೀಂ ಇಂಡಿಯಾ ವಿದೇಶಿ ಪ್ರವಾಸ ಕೈಗೊಂಡಾಗ ಆಟಗಾರರು ತಮ್ಮ ಜತೆ ಪತ್ನಿಯರನ್ನು ಕರೆದುಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಟೀಂ ಇಂಡಿಯಾ...

ಪಾಕ್‌ಗೆ ಹೆದರಿ ಏಷ್ಯಾ ಕಪ್‌ನಿಂದ ಕೊಹ್ಲಿಗೆ ವಿಶ್ರಾಂತಿ? ಕೊಹ್ಲಿ ಟೀಕಿಸಿದ್ದ ಪಾಕ್ ಆಟಗಾರನ ಬೆವರಿಳಿಸಿದ ಗಂಭೀರ್!
ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದು ಆದರೆ ಪಾಕ್ ಮಾಜಿ ಕ್ರಿಕೆಟಿಗನೊಬ್ಬ...

ಗಂಭೀರ್ ಅಡ್ಡಗಾಲು; ದೆಹಲಿ ಕ್ರಿಕೆಟ್ ಕಮಿಟಿಗೆ ಸೆಹ್ವಾಗ್ ದಿಢೀರ್ ರಾಜಿನಾಮೆ!
ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ದೆಹಲಿ ಕ್ರಿಕೆಟ್ ಸಮಿತಿ ಸದಸ್ಯತ್ವಕ್ಕೆ ದಿಢೀರ್ ರಾಜಿನಾಮೆ ನೀಡಿದ್ದಾರೆ...
ಸೀರೆ ಉಟ್ಟು, ಬಿಂದಿ ಧರಿಸಿದ ಕ್ರಿಕೆಟಿಗ ಗೌತಮ್ ಗಂಭೀರ್, ಕಾರಣ ಏನು?
ಕ್ರಿಕೆಟಿಗ ಗೌತಮ್ ಗಂಭೀರ್ ಸೀರೆ ಉಟ್ಟು, ಬಿಂದಿ ಧರಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ. ಅದರೆ ಅವರ ಈ ಕಾರ್ಯದ ಹಿಂದೆ ಒಂದು ಉದಾತ್ತ ಧ್ಯೇಯವಡಗಿದೆ.

ವಿರೋಧ, ವಿವಾದಗಳ ನಡುವೆಯೇ ಡಿಡಿಸಿಎ ಸಮಿತಿಗೆ ಗಂಭೀರ್, ಸೆಹ್ವಾಗ್ ಸೇರ್ಪಡೆ
ವಿರೋಧ ಮತ್ತು ವಿವಾದಗಳ ನಡುವೆಯೇ ದೆಹಲಿ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಸಮಿತಿಯಲ್ಲಿ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಆಯ್ಕೆಯಾಗಿರುವುದು ಹಲವರ ಹುಬ್ಬೇರಿಸಿದೆ.

ಸೇನೆ ವಿರುದ್ಧ ಹಗುರವಾಗಿ ಮಾತನಾಡುವ ರಾಜಕಾರಣಿಗಳು ಕಾಶ್ಮೀರದಲ್ಲಿ 1 ವಾರ ವಾಸಿಸಲಿ: ಗಂಭೀರ್
ಕಾಶ್ಮೀರ ಸಮಸ್ಯೆ ಮತ್ತು ಭಾರತೀಯ ಯೋಧರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡುವವರಿಗೆ ಎಚ್ಚರಿಕೆ ನೀಡಿರುವ ಟೀಂ ಇಂಡಿಯಾದ ಆಟಗಾರ ಗೌತಮ್...

