Gautam Gambhir

ತನ್ನ ವರ್ತನೆಯಿಂದಾಗಿಯೇ ಗಂಭೀರ್ ಅವಕಾಶ ವಂಚಿತನಾದ: ಹಿರಿಯ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್
ಭಾರತ ತಂಡದ ಕ್ರಿಕೆಟಿದ ಗೌತಮ್ ಗಂಭೀರ್ ತನ್ನ ವರ್ತನೆಯಿಂದಾಗಿಯೇ ತಂಡದಲ್ಲಿ ಅವಕಾಶ ವಂಚಿತನಾಗಿದ್ದ ಎಂದು ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಕಳಪೆ ಪ್ರದರ್ಶನ: 2.8 ಕೋಟಿ ರೂ. ಐಪಿಎಲ್ ಸಂಭಾವನೆ ಪಡೆಯದಿರಲು ಗಂಭೀರ್ ನಿರ್ಧಾರ
ಐಪಿಎಲ್ 2018ನೇ ಸಾಲಿನ ಟೂರ್ನಿಯಲ್ಲಿ ದೆಹಲಿ ತಂಡದ ಸಾರಥ್ಯ ವಹಿಸಿದ್ದ ಗೌತಮ್ ಗಂಭೀರ್ ತಂಡದ ಕಳಪೆ ಪ್ರದರ್ಶನದಿಂದ ತೀವ್ರ ಬೇಸತ್ತಿದ್ದು, ನಾಯಕತ್ವ ಮಾತ್ರವಲ್ಲದೇ ಟೂರ್ನಿಗಾಗಿ ತಾವು ಪಡೆಯಬೇಕಿದ್ದ ಸಂಭಾವನೆಯನ್ನು ಕೂಡ ಪಡೆಯದೇ ಇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್ 2018: ಡೆಲ್ಲಿ ಡೇರ್ಡೆವಿಲ್ಸ್ ಕಳಪೆ ಪ್ರದರ್ಶನ; ನಾಯಕತ್ವ ತ್ಯಜಿಸಿದ ಗಂಭೀರ್, ಶ್ರೇಯಸ್‌ಗೆ ಪಟ್ಟ
ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ...

ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ವೇತನಕ್ಕೆ ಬಂಡಾಯ ಎದ್ದಿದ್ದಕ್ಕೆ ಸ್ಮಿತ್, ವಾರ್ನರ್ಗೆ ನಿಷೇಧದ ಶಿಕ್ಷೆ:? ಗಂಭೀರ್
ಚೆಂಡು ವಿರೂಪ ಪ್ರಕರಣದಲ್ಲಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿಷೇಧ ಹೇರಿರುವುದಕ್ಕೆ ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಹೊಸ ಆಯಾಮ ನೀಡಿದ್ದಾರೆ...

ಐಪಿಎಲ್ 2018: ದೆಹಲಿ ಡೇರ್ ಡೆವಿಲ್ಸ್ ನಾಯಕನಾಗಿ ಗಂಭೀರ್ ಆಯ್ಕೆ!
ಐಪಿಎಲ್ 2018ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ತಂಡಗಳು ಭರ್ಜರಿ ಸಿದ್ಧತೆ ನಡೆಸಿಕೊಂಡಿದ್ದು, ಇದೀಗ ದೆಹಲಿ ಡೇರ್ ಡೆವಿಲ್ಸ್ ತಂಡ ತನ್ನ ನೂತನ ನಾಯಕನಾಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಹುತಾತ್ಮ ಪೊಲೀಸ್ ಪುತ್ರಿ ವಿದ್ಯಾಭ್ಯಾಸಕ್ಕೆ ಕ್ರಿಕೆಟಿಗ ಗಂಭೀರ್ ನೆರವು!
ಉಗ್ರ ದಾಳಿ ವೇಳೆ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಅಬ್ದುಲ್ ರಷೀದ್ ಅವರ ಪುತ್ರಿಯ ವಿದ್ಯಾಭ್ಯಾಸಕ್ಕೆ ತಾವು ಜೀವನ ಪರ್ಯಂತ ಆರ್ಥಿಕ ನೆರವು ನೀಡುವಾದಿಗೆ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

'ಕಮ್ಯೂನಿಟಿ ಕಿಚನ್' ಕ್ಯಾಂಟಿನ್ ತೆರೆದ ಗೌತಮ್ ಗಂಭೀರ್, ಇಲ್ಲಿ ಎಲ್ಲವೂ ಉಚಿತ!
ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಅವರು 'ಕಮ್ಯೂನಿಟಿ ಕಿಚನ್' ಕ್ಯಾಂಟಿನ್ ತೆರೆದು ಅದರಲ್ಲಿ ಬಡವರಿಗೆ ಉಚಿತ ಆಹಾರವನ್ನು ನೀಡುತ್ತಿದ್ದು ಬಡವರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ.

ಮಹಿಳಾ ತಂಡ ವಿಶ್ವಕಪ್ ಗೆದ್ದರೆ, 1983–2011ರ ಜಯಕ್ಕಿಂತಲೂ ದೊಡ್ಡ ಸಾಧನೆ: ಗಂಭೀರ್
ಭಾರತ ಮಹಿಳೆಯರ ತಂಡ ವಿಶ್ವಕಪ್ ಪ್ರಶಸ್ತಿ ಜಯಿಸಿದರೆ, ಅದು ಪುರುಷರ ತಂಡ 1983 ಮತ್ತು 2011ರ ವಿಶ್ವಕಪ್ ಜಯಿಸಿದ್ದಕ್ಕಿಂತಲೂ ಡೊಡ್ಡ ಸಾಧನೆಯಾಗಲಿದೆ...

2ನೇ ಹೆಣ್ಣುಮಗುವಿಗೆ ತಂದೆಯಾದ ಗೌತಮ್ ಗಂಭೀರ್
ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಎರಡನೇ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ...

