ದೇಶದೆಹಲಿ ಅಬಕಾರಿ ನೀತಿ ಕೇಸು: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪಂಜಾಬ್ ಉದ್ಯಮಿ ಗೌತಮ್ ಮಲ್ಹೋತ್ರಾ ಬಂಧಿಸಿದ ಇಡಿ
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು(ED) ಪಂಜಾಬ್ ಮೂಲದ ಉದ್ಯಮಿ ಗೌತಮ್ ಮಲ್ಹೋತ್ರಾ ಅವರನ್ನು ಬುಧವಾರ ಬಂಧಿಸಿದೆ.