Gautam Navlakha

ಎಲ್ಗಾರ್ ಪರಿಷತ್ ಪ್ರಕರಣ: ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎಸ್ವಿಎನ್ ಭಟ್ಟಿ ಅವರಿದ್ಧ ಪೀಠವು ಪ್ರಕರಣದಲ್ಲಿ ನವ್ಲಾಖಾಗೆ ನೀಡಲಾದ ಜಾಮೀನಿಗೆ ಬಾಂಬೆ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆಯನ್ನು ವಿಸ್ತರಿಸಲು ನಿರಾಕರಿಸಿತು.

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವ್ಲಾಖಾಗೆ ಜಾಮೀನು
ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಟ್ವೀಟ್: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚನೆ; ಪ್ರಕರಣ ವಜಾ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಎಸ್ ಮುರಳೀಧರ್ ಕುರಿತಂತೆ ಟ್ವಿಟ್ ಮಾಡಿದ್ದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಜೈಲಿನಿಂದ ಹೊರಬಂದ ಗೌತಮ್ ನವ್ಲಾಖಾ: ನವಿ ಮುಂಬೈನ ಸಿಪಿಐ ಕಚೇರಿಯಲ್ಲಿ ಗೃಹಬಂಧನ!
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಕಾರಣಗಳ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿರಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಎಲ್ಗಾರ್ ಪರಿಷತ್ ಪ್ರಕರಣ: 24 ಗಂಟೆಯೊಳಗೆ ಗೌತಮ್ ನವ್ಲಾಖಾರನ್ನು ಗೃಹಬಂಧನದಲ್ಲಿರಿಸಿ: 'ಸುಪ್ರೀಂ' ಆದೇಶ
ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತಲೋಜಾ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು 24 ಗಂಟೆಗಳ ಒಳಗೆ ಗೃಹಬಂಧನ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಎಲ್ಗಾರ್ ಪರಿಷದ್ ಪ್ರಕರಣ: ಗೃಹಬಂಧನ ಕೇಳಿದ್ದ ಗೌತಮ್ ನವ್ಲಾಖಾ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ಅವರ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಅಂಗೀಕರಿಸಿದ್ದು, ಪ್ರಾಥಮಿಕ ದೃಷ್ಟಿಕೋನದಲ್ಲಿ ಅವರ ವೈದ್ಯಕೀಯ ವರದಿಯನ್ನು ತಿರಸ್ಕರಿಸಲು ಯಾವುದೇ ಇತರೆ ಕಾರಣವಿಲ್ಲ ಎಂದು ಹೇಳಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಬಂಧಿತ ಕಾರ್ಯಕರ್ತ ನವ್ಲಾಖಾ ಚಿಕಿತ್ಸೆಗೆ ಸುಪ್ರೀಂ ಆದೇಶ
ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಎಲ್ಗಾರ್ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಜಾಮೀನು ನಿರಾಕರಿಸಿದ ವಿಶೇಷ ಎನ್ಐಎ ಕೋರ್ಟ್
ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಗೌತಮ್ ನವ್ಲಖಾ ಜಾಮೀನು ಅರ್ಜಿ ವಜಾ
ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಖಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

