ದೇಶಪ್ರಧಾನಿ ಹೆಸರು 'ಗೌತಮ್ದಾಸ್ ಮೋದಿ' ಎಂದ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಕೇಸ್ ದಾಖಲು
ಉದ್ಯಮಿ ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂದೆಯ ಹೆಸರನ್ನು 'ಅಪಹಾಸ್ಯ' ಮಾಡುತ್ತಿವೆ ಎಂದು ಭಾರತೀಯ ಜನತಾ ಪಾರ್ಟಿ, ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.