ರಾಜ್ಯಬೆಂಗಳೂರು: ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!
ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು.