ರಾಜ್ಯಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ; ವದಂತಿಗಳ ನಿರಾಕರಿಸಿದ ಗವಿಸಿದ್ಧೇಶ್ವರ ಸ್ವಾಮೀಜಿ
ಕಳೆದ ಒಂದು ವಾರದಿಂದ ಮೌನ ವ್ರತದಲ್ಲಿದ್ದ ಸ್ವಾಮೀಜಿಯವರು ಶನಿವಾರ ಮಧ್ಯಾಹ್ನ ಮೌನ ವ್ರತ ಅಂತ್ಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವಾಮೀಜಿಯವರ ವಿರೋಧಿಗಳು ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಇಂತಹ ವದಂತಿಗಳನ್ನು ಹರಡುತ್ತಿದ್ದಾರೆ.