ರಾಜ್ಯಕೊಪ್ಪಳ: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ!
ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮೃತ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.