ದೇಶಗರ್ಭಾಶಯ ಇಲ್ಲದ ಯಾವ ಸಲಿಂಗಕಾಮಿಗೆ ಋತುಚಕ್ರವಿದೆ ಹೇಳಿ? ಸಚಿವೆ ಸ್ಮೃತಿ ಇರಾನಿ ಪ್ರಶ್ನೆ
ಇತ್ತೀಚೆಗಷ್ಟೇ ವೇತನ ಸಹಿತ ಮುಟ್ಟಿನ ರಜೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಎಲ್ಜಿಬಿಟಿಕ್ಯೂಐಎ ಪ್ಲಸ್ ಸಮುದಾಯದ ಬಗ್ಗೆ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.