ದೇಶಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ವಿವಾದ ಬೆನ್ನಲ್ಲೇ 'ಗಾಯಬ್' ಟ್ವೀಟ್ ಡಿಲೀಟ್ ಮಾಡಿದ ಕಾಂಗ್ರೆಸ್
‘ಬಂಧ್ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.