ದೇಶಉತ್ತರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಶುಕ್ರವಾರ ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ನಮ್ಮ ಧ್ವನಿಗೆ ಬೆಲೆ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.