ರಾಜಕೀಯರಾಜ್ಯ ಬಿಜೆಪಿ, ಸ್ಥಳೀಯ ನಾಯಕರ ಷಡ್ಯಂತ್ರದಿಂದ ಗಾಯತ್ರಿ ಸಿದ್ದೇಶ್ವರ್ ಗೆ ಸೋಲು: BSY-BYV ವಿರುದ್ಧ ಹರಿಹಾಯ್ದ ಶಾಸಕ ಹರೀಶ್!
ಜಿ.ಎಂ.ಸಿದ್ದೇಶ್ವರ್ ವಿರುದ್ಧ ರೇಣುಕಾಚಾರ್ಯ ದೆಹಲಿ ಮತ್ತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದೇಶ್ವರ ಹೊರಗಿನವರಂತೆ ಬಿಂಬಿಸಿ, ಅವರಿಗೆ ಟಿಕೆಟ್ ನೀಡಬಾರದು ಎಂದು ಗೊಂದಲ ಸೃಷ್ಟಿಸಿದ್ದರು.