ವಿದೇಶಇಟಲಿ: ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ, ಅಪಾಯದಿಂದ ಪಾರು; ವೃದ್ಧ ದಂಪತಿ ಸಾವು
ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.