ರಾಜಕೀಯMLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video
ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.