ಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೇಲ್ - ಕೊಹ್ಲಿ ಯಿಂದ ರನ್ ಮಳೆ : ಪಂಜಾಬ್ ವಿರುದ್ಧ ಆರ್ ಸಿಬಿ ಗೆ ಗೆಲುವು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ.18 ರಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ರಿಸ್ ಗೇಲ್ ಸುರಿಸಿದ ರನ್ ಮಳೆಯ ಪರಿಣಾಮ ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.