Gaza ceasefire

ಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ನಿರ್ಣಯ: ಮತದಾನದಿಂದ ದೂರ ಉಳಿದ ಭಾರತ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!
ಭಾರತದ ವಿದೇಶಾಂಗ ನೀತಿ ಹದಗೆಟ್ಟಿದೆ ಎಂದು ಆರೋಪಿಸಿದೆ. ಯುದ್ಧ, ನರಮೇಧದ ವಿರುದ್ಧ ಮತ್ತು ನ್ಯಾಯಕ್ಕಾಗಿ ಭಾರತವು ತನ್ನ ತಾತ್ವಿಕ ನಿಲುವನ್ನು ತ್ಯಜಿಸಿದೆಯೇ ಎಂಬುದಕ್ಕೆ ಸರ್ಕಾರದಿಂದ ಉತ್ತರವನ್ನು ವಿಪಕ್ಷ ಬಯಸಿದೆ.

70 ದಿನಗಳ ಗಾಜಾ ಕದನ ವಿರಾಮಕ್ಕಾಗಿ ಅಮೆರಿಕದ ರಾಯಭಾರಿಯ ಪ್ರಸ್ತಾಪಕ್ಕೆ ಹಮಾಸ್ ಒಪ್ಪಿಗೆ!
"ಅಮೆರಿಕದ ರಾಯಭಾರಿ ಸ್ಟೀವ್ ವಿಟ್ಕಾಫ್ ಅವರ ಹೊಸ ಪ್ರಸ್ತಾವನೆಗೆ ಹಮಾಸ್ ಒಪ್ಪಿಕೊಂಡಿದೆ ಎಂದು ಹಮಾಸ್ ಮೂಲಗಳು AFP ಗೆ ತಿಳಿಸಿವೆ.

Watch | "ಒತ್ತೆಯಾಳುಗಳ ಹಿಂತಿರುಗಿಸಿ, ಇಲ್ಲದಿದ್ದರೆ...": ಹಮಾಸ್ ಗೆ ಇಸ್ರೇಲ್ ಎಚ್ಚರಿಕೆ!

ಕದನ ವಿರಾಮ ಒಪ್ಪಂದ: ಡಜನ್‌ಗಟ್ಟಲೆ ಪ್ಯಾಲೇಸ್ಟಿನಿಯನ್ ಕೈದಿಗಳಿಗಾಗಿ ಮೂವರು ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ
ಇವರೆಲ್ಲರನ್ನೂ ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ಸಂದರ್ಭದಲ್ಲಿ ಅಪಹರಿಸಲಾಗಿತ್ತು. ಅದು ಯುದ್ಧಕ್ಕೆ ಕಾರಣವಾಯಿತು.

Watch | ಕದನ ವಿರಾಮ ಒಪ್ಪಂದ; ಸಂಭ್ರಮದಿಂದ ಗಾಜಾ ನಿವಾಸಿಗಳು ತವರಿಗೆ ವಾಪಸ್!

ಕದನ ವಿರಾಮಕ್ಕೆ ಇಸ್ರೇಲ್, ಹಮಾಸ್ ದಿಢೀರ್ ಒಪ್ಪಿಗೆ: 11 ದಿನಗಳ ಸಂಘರ್ಷ ಅಂತ್ಯ, ಗಾಜಾ ನಿವಾಸಿಗಳ ಸಂಭ್ರಮ!
ಗಾಜಾ ಸಿಟಿಯಲ್ಲಿ 11 ದಿನಗಳ ಭೀಕರ ಏರ್ ಸ್ಟ್ರೈಕ್ ಮತ್ತು ರಾಕೆಟ್ ದಾಳಿಯಲ್ಲಿ ನೂರಾರು ಜನರು ಹತರಾದ ಬಳಿಕ ಇದೀಗ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.

