ದೇಶTrump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?
ಗಾಜಾ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಎಲ್-ಸಿಸಿ ಅವರಿಂದ ಅಧಿಕೃತ ಆಹ್ವಾನ ಬಂದಿದೆ.