ವಿದೇಶಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್ ಒತ್ತೆಯಾಳುಗಳ ಹತ್ಯೆ: ಹಮಾಸ್ ಬೆದರಿಕೆ
ಇಸ್ರೇಲ್ ಸೇನೆ ಪೂರ್ವ ಎಚ್ಚರಿಕೆ ನೀಡದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಸೋಮವಾರ ಬೆದರಿಕೆ ಹಾಕಿದೆ.