Gaza Strip

'ಘೋರ ಅಪರಾಧ..': Al Jazeera ಪತ್ರಕರ್ತನ ಸೋಗಿನಲ್ಲಿದ್ದ ಹಮಾಸ್ ಉಗ್ರನ ಹೊಡೆದುರುಳಿಸಿದ Israel ಸೇನೆ!
ಮಧ್ಯ ಪ್ರಾಚ್ಯದಲ್ಲಿ ಅಲ್ ಜಜೀರಾ ಸುದ್ದಿಸಂಸ್ಥೆಯ ವರದಿಗಾರನಾಗಿದ್ದ ಮುಬಾಶರ್ ವರದಿಗಾರ ಮೊಹಮ್ಮದ್ ವಿಶಾಹ್ ನನ್ನು ಕೊಂದು ಹಾಕಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.

7 ಕಿ.ಮೀ ಉದ್ದ, 25 ಮೀಟರ್ ಆಳ, 80 ರೂಮ್: ಪಾತಾಳದಲ್ಲಿ 'ಹಮಾಸ್' ಲೋಕ ಪತ್ತೆ ಮಾಡಿದ ಇಸ್ರೇಲ್! Video
ಇಸ್ರೇಲ್ ನ ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಇಟ್ಟುಕೊಂಡಿದ್ದ ಗಾಜಾ ಪಟ್ಟಿಯಲ್ಲಿ ಹಮಾಸ್‌ನ ಪ್ರಮುಖ ಸುರಂಗವನ್ನು ಇಸ್ರೇಲ್ ರಕ್ಷಣಾ ಪಡೆಗಳು (IDF) ಪತ್ತೆಹಚ್ಚಿವೆ.

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!
ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಗಳಿಗೆ ಇಸ್ರೇಲ್‌ನ ಪ್ರತಿಕ್ರಿಯೆಯನ್ನು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್; 8 ಗಾಜಾ ನಿವಾಸಿಗಳ ಗುಂಡಿಟ್ಟು ಹತ್ಯೆ; Video
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಘೋಷಿಸಲಾಗಿತ್ತು.

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಫಿನಿಶ್
ಗಾಜಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.

Microsoft: ಇಸ್ರೇಲ್ ಜೊತೆಗಿನ ವ್ಯಾಪಾರ ಸಂಬಂಧ ವಿರೋಧಿಸಿ ಪ್ರತಿಭಟನೆ; 4 ಉದ್ಯೋಗಿಗಳಿಗೆ ಗೇಟ್ ಪಾಸ್!
ಇಸ್ರೇಲ್ ಜೊತೆಗಿನ ಸಂಬಂಧದ ಕುರಿತು ಕಂಪನಿಯ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾಲ್ವರು ಉದ್ಯೋಗಿಗಳನ್ನು ಮೈಕ್ರೋಸಾಫ್ಟ್ ವಜಾಗೊಳಿಸಿದೆ.

Gaza ಮೇಲೆ Israel ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!
ಹಮಾಸ್ ನೇತೃತ್ವದ ಉಗ್ರಗಾಮಿಗಳು 2023 ರಲ್ಲಿ ದಕ್ಷಿಣ ಇಸ್ರೇಲ್ ಮೇಲೆ ನಡೆಸಿದ ದಾಳಿ ಬಳಿಕ ಇಸ್ರೇಲ್ ಸೇನೆ ಯುದ್ಧ ಆರಂಭಿಸಿತ್ತು.

Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!
ಹಮಾಸ್‌ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.


