Gaza

Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!
ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.

Israel-Gaza War: ಮಾನವೀಯ ವಲಯದ ಮೇಲೆ ಇಸ್ರೇಲ್ ಬಾಂಬ್ ದಾಳಿ, ಮಕ್ಕಳು ಸೇರಿದಂತೆ ಕನಿಷ್ಠ 90 ಮಂದಿ ಸಾವು
ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ, ಸ್ಥಳಾಂತರಗೊಂಡ ಲಕ್ಷಾಂತರ ಜನರು ಮವಾಸಿ ಪ್ರದೇಶದ ಟೆಂಟ್‌ನಲ್ಲಿ ವಾಸವಿದ್ದು, ಇಸ್ರೇಲ್ ಇದನ್ನು ಮಾನವೀಯ ವಲಯವೆಂದು ಗುರುತಿಸಿದೆ.

ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; ಒಂದೇ ಕುಟುಂಬದ 10 ಜನ ಸೇರಿ 23 ಮಂದಿ ಸಾವು
ಕಳೆದ ತಿಂಗಳು ಹಮಾಸ್ ಜೊತೆಗಿನ ತನ್ನ ಕದನ ವಿರಾಮ ಕೊನೆಗೊಳಿಸಿ ಮತ್ತೆ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್, ಇದೀಗ ಸಂಪೂರ್ಣ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ಪಡೆಯಲು ಮುಂದಾಗಿದೆ.

ಗಾಜಾ ಮೇಲೆ ಇಸ್ರೇಲ್ ದಾಳಿ: ರಾತ್ರೋರಾತ್ರಿ 23 ಮಂದಿ ಸಾವು
ಅವ್ಡಾ ಆಸ್ಪತ್ರೆಯ ಪ್ರಕಾರ, ನುಸೈರತ್ ನಿರಾಶ್ರಿತರ ಶಿಬಿರದಲ್ಲಿರುವ ಮನೆಯ ಮೇಲೆ ನಡೆದ ದಾಳಿಯಲ್ಲಿ ಇತರ ಮೂವರು ಮೃತಪಟ್ಟಿದ್ದಾರೆ.

Watch | ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್ ಬಾಂಬ್; ಹಮಾಸ್ ರಾಜಕೀಯ ಬ್ಯೂರೋ ಸದಸ್ಯ ಬಲಿ

ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವು
ಹಮಾಸ್ ತನ್ನ ರಾಜಕೀಯ ಬ್ಯೂರೋ ಮತ್ತು ಪ್ಯಾಲೆಸ್ಟೀನಿಯನ್ ಸಂಸತ್ತಿನ ಸದಸ್ಯ ಸಲಾಹ್ ಬರ್ದಾವಿಲ್, ದಕ್ಷಿಣ ನಗರ ಖಾನ್ ಯೂನಿಸ್ ಬಳಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ

ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ: ಮಾನವೀಯ ನೆರವಿಗೆ ಕರೆ; ಒತ್ತೆಯಾಳುಗಳ ಬಿಡುಗಡೆಗೆ ಆಗ್ರಹ
ಹಮಾಸ್ ತನ್ನ ವಶದಲ್ಲಿರುವ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ.. ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

Watch | ಇಸ್ರೇಲ್ ಭೀಕರ ವೈಮಾನಿಕ ದಾಳಿ; ಗಾಜಾದಲ್ಲಿ 413 ಜನರು ಸಾವು

ಇಸ್ರೇಲ್ ಕದನ ವಿರಾಮ ಉಲ್ಲಂಘನೆ: ಗಾಜಾದಾದ್ಯಂತ ವೈಮಾನಿಕ ದಾಳಿ; ಕನಿಷ್ಠ 413 ಪ್ಯಾಲೆಸ್ತೀನಿಯನ್ನರ ಹತ್ಯೆ
ಈ ಅನಿರೀಕ್ಷಿತ ಬಾಂಬ್ ದಾಳಿಯು ಜನವರಿಯಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಉಲ್ಲಂಘಿಸಿದೆ.

