ರಾಜ್ಯ2011ರಲ್ಲಿ ನೇಮಕಗೊಂಡ 362 ಗೆಜೆಟೆಡ್ ಪ್ರೊಬೆಷನರಿ ಅಭ್ಯರ್ಥಿಗಳ ಭವಿಷ್ಯ ಸಂಪುಟದಲ್ಲಿ ತೀರ್ಮಾನ- ಮುಖ್ಯಮಂತ್ರಿ
ರಾಜ್ಯ ಲೋಕಸೇವಾ ಆಯೋಗದಿಂದ 2011 ರಲ್ಲಿ ನೇಮಕಗೊಂಡ 362 ಗೆಜೆಟೆಡ್ ಪ್ರೊಬೆಷನರಿ ಅಭ್ಯರ್ಥಿಗಳ ಭವಿಷ್ಯ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ