GBA

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಸರ್ಕಾರದ ನಡೆ ಸಮರ್ಥಿಸಿಕೊಂಡ GBA
ಹಲವಾರು ಸಭೆಗಳನ್ನು ನಡೆಸಿದ ನಂತರ ಕಸ ಗುಡಿಸುವ ಯಂತ್ರ ಖರೀದಿಸುವ ಬದಲು ಬಾಡಿಗೆಗೆ ಪಡೆಯುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ: ವಾರ್ಡ್‌ಗಳ ಮರು ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ; ಸಂಖ್ಯೆ 369ಕ್ಕೆ ಏರಿಕೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದ ನಂತರ ಸೆ.2ರಂದು ಜಿಬಿಎ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ವಿಂಗಡಣಾ ಆಯೋಗ ರಚನೆ ಮಾಡಲಾಗಿತ್ತು.

ಅನುಮತಿಯಿಲ್ಲದೆ ರಸ್ತೆ ಅಗೆಯುವವರಿಗೆ ದಂಡ ವಿಧಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ
ರಸ್ತೆ ಕತ್ತರಿಸುವಿಕೆಗೆ ಮಾರ್ಕ್ಸ್ ತಂತ್ರಾಂಶದ ಮೂಲಕ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಏಕ ಗವಾಕ್ಷಿ ಪದ್ಧತಿಯಲ್ಲಿ ಅನುಮತಿ ನೀಡಬೇಕು.

ಪಿಜಿ ಮಾಲೀಕರಿಗೆ GBA ಶಾಕ್: 14 ವಸತಿ ಗೃಹಗಳಿಗೆ ಬೀಗ ಜಡಿದ ಅಧಿಕಾರಿಗಳು, ಕಾರಣ..?
ನವೆಂಬರ್ 10-15 ರವರೆಗೆ ವ್ಯಾಪಾರ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪಾಲಿಕೆ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ.

ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ: ಪಾಲಿಕೆಯಿಂದ 20 ದಿನಗಳ ಅಭಿಯಾನ ಆರಂಭ
40 ಅಡಿಗಿಂತ ಕಡಿಮೆ ಅಗಲವಿರುವ ಎಲ್ಲಾ ರಸ್ತೆಗಳಲ್ಲಿನ ವಸತಿ/ಅರೆ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ GBA: ಬೀದಿ ನಾಯಿಗಳು ಕಂಡುಬರುವ ಸ್ಥಳಗಳ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ..!
ಬೀದಿ ನಾಯಿಗಳು ಕಂಡುಬರುವ ಸ್ಥಳಗಳು, ನಾಯಿಗಳ ಸಂಖ್ಯೆ, ಕೈಗೊಂಡಿರುವ ಕ್ರಮ ಮತ್ತು ನೇಮಕ ಮಾಡಲಾದ ನೋಡಲ್ ಅಧಿಕಾರಿಗಳ ಪಟ್ಟಿ ಮಾಡುವಂತೆ ಸಂಬಂಧಪಟ್ಟ ಸಂಸ್ಥೆಗಳು ಮತ್ತು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ: ನವೆಂಬರ್ 15 ರೊಳಗೆ 5 ಪಾಲಿಕೆಗಳ ಅಂತಿಮ ಅಧಿಸೂಚನೆ ಪ್ರಕಟ
ಕರಡು ಅಧಿಸೂಚನೆಯಲ್ಲಿ ಸರ್ಕಾರವು ಈ ಒಟ್ಟು 368 ವಾರ್ಡ್‌ಗಳನ್ನು ಘೋಷಿಸಿದ್ದು, ನವೆಂಬರ್ 1 ರೊಳಗೆ ಸಾರ್ವಜನಿಕರು ಮತ್ತು ಚುನಾಯಿತ ಪ್ರತಿನಿಧಿಗಳಿಂದ ಆಕ್ಷೇಪಣೆಗಳು/ಸಲಹೆಗಳನ್ನು ಆಹ್ವಾನಿಸಿದೆ.

18,000 ಗುಂಡಿ ಮುಚ್ಚಲಾಗಿದೆ; ನವೆಂಬರ್ 10 ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗಳು ಗುಂಡಿ ಮುಕ್ತ: GBA
ನಗರದಲ್ಲಿ ಸುಮಾರು 18 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

ಬೆಂಗಳೂರು: ಈಜಿಪುರ ಫ್ಲೈಓವರ್ ಡೌನ್-ರ‍್ಯಾಂಪ್ ಕಾಮಗಾರಿ ಆರಂಭ; ಮೂರು ತಿಂಗಳು ಸಂಚಾರ ನಿಧಾನ!
ಬಿ-ಸ್ಮೈಲ್‌ನ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್, ಕಾಮಗಾರಿಯನ್ನು ವೇಗಗೊಳಿಸಲಾಗುವುದು ಮತ್ತು 2026ರ ಮಾರ್ಚ್‌ನೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

