GBA

ಬೆಂಗಳೂರಿನಲ್ಲಿ ಬಿಜೆಪಿ ದುರ್ಬಲಗೊಳಿಸಲು GBA ಮೂಲಕ ತಂತ್ರ ರೂಪಿಸಿದ್ದಾರೆ: ಸಂಸದ ಬೊಮ್ಮಾಯಿ
ರಾಜಕೀಯ

ಬೆಂಗಳೂರಿನಲ್ಲಿ ಬಿಜೆಪಿ ದುರ್ಬಲಗೊಳಿಸಲು GBA ಮೂಲಕ ತಂತ್ರ ರೂಪಿಸಿದ್ದಾರೆ: ಸಂಸದ ಬೊಮ್ಮಾಯಿ

ಕೇಂದ್ರ ನಾಯಕತ್ವದಲ್ಲಿಯೇ ಎರಡು ಬಣಗಳು ಸೃಷ್ಟಿಯಾಗಿದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸಂದಿಗ್ಧತೆಯಲ್ಲಿದೆ, ಒಂದು ಬಣ ಸಿಎಂ ಸಿದ್ದರಾಮಯ್ಯ ಮತ್ತು ಇನ್ನೊಂದು ಬಣ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದೆ.

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ- ಡಿಕೆಶಿ ಸವಾಲು
ರಾಜ್ಯ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ- ಡಿಕೆಶಿ ಸವಾಲು

ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು 3 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಐದು ಪಾಲಿಕೆಗಳ ಸ್ಥಾಯಿ ಸಮಿತಿಗಾಗಿ 25 ಕೋಟಿ ನೀಡಲಾಗುವುದು.

ಹೊರಮಾವು ಮಳೆನೀರು ಚರಂಡಿ ಯೋಜನೆ ವಿಳಂಬ: ಹೆಚ್ಚುತ್ತಿರುವ ಪ್ರವಾಹದ ಅಪಾಯ; ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್ ಗಡುವು
ರಾಜ್ಯ

ಹೊರಮಾವು ಮಳೆನೀರು ಚರಂಡಿ ಯೋಜನೆ ವಿಳಂಬ: ಹೆಚ್ಚುತ್ತಿರುವ ಪ್ರವಾಹದ ಅಪಾಯ; ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್ ಗಡುವು

ಕಳೆದ ಐದು ವರ್ಷಗಳಿಂದ ಸಾಧಾರಣ ಮಳೆಯಾದರೂ ಈ ಪ್ರದೇಶವು ಪ್ರವಾಹಕ್ಕೆ ಒಳಗಾಗುತ್ತಿದೆ. 2022 ರಲ್ಲಿ, ಗೆದ್ದಲಹಳ್ಳಿ ರೈಲ್ವೆ ಅಂಡರ್ ಬ್ರಿಡ್ಜ್‌ನಲ್ಲಿ ಮಳೆನೀರಿನ ಚರಂಡಿ ವಿಸ್ತರಿಸಲು ಮತ್ತು ಸರಿಪಡಿಸಲು ಯೋಜನೆಗಳನ್ನು ರೂಪಿಸಲಾಗಿತ್ತು.

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ
ರಾಜ್ಯ

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಪಂಚಾಯತ್‌ನಿಂದ ಸಂಸತ್ತಿನವರೆಗೆ, ನಮಗೆ ಹೆಚ್ಚಿನ ಮಹಿಳಾ ನಾಯಕಿಯರು ಬೇಕು. ಅವರು ಕುಟುಂಬಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರು ಅವರು ಆಡಳಿತದ ಭಾಗವಾಗಿರಬೇಕು ಎಂದು ಶಿವಕುಮಾರ್ ಒತ್ತಿ ಹೇಳಿದರು.

Bengaluru: 'ರಸ್ತೆ ಗುಂಡಿ'ಗೆ ಸ್ಥಳೀಯರ ಪೂಜೆ, ವಿನೂತನ ಪ್ರತಿಭಟನೆ
ರಾಜ್ಯ

Bengaluru: 'ರಸ್ತೆ ಗುಂಡಿ'ಗೆ ಸ್ಥಳೀಯರ ಪೂಜೆ, ವಿನೂತನ ಪ್ರತಿಭಟನೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಬೇಸತ್ತ ಬೆಂಗಳೂರಿನ ನಾಗರಿಕರ ಗುಂಪೊಂದು ಶನಿವಾರ (ಸೆಪ್ಟೆಂಬರ್ 27, 2025) ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Bengaluru: ವಾಲಿದ 5 ಅಂತಸ್ತಿನ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ! Video
ರಾಜ್ಯ

Bengaluru: ವಾಲಿದ 5 ಅಂತಸ್ತಿನ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ! Video

ಕೊರಮಂಗಲದಲ್ಲಿ ಸಂಪೂರ್ಣವಾಗಿ ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದ್ದ ಕಟ್ಟಡವೊಂದು ಕುಸಿಯುವ ಭೀತಿ ಎದುರಾಗಿದೆ.

DCM ಖಡಕ್ ಸೂಚನೆ ಬೆನ್ನಲ್ಲೇ 5 ಪಾಲಿಕೆಗಳ ಆಯುಕ್ತರಿಂದ ನಗರ ಪರಿಶೀಲನೆ: ಅತಿಕ್ರಮಣ ತೆರವು, ರಸ್ತೆ ಗುಂಡಿಗಳ ಶೀಘ್ರಗತಿ ಮುಚ್ಚುವಂತೆ ಸೂಚನೆ
ರಾಜ್ಯ

DCM ಖಡಕ್ ಸೂಚನೆ ಬೆನ್ನಲ್ಲೇ 5 ಪಾಲಿಕೆಗಳ ಆಯುಕ್ತರಿಂದ ನಗರ ಪರಿಶೀಲನೆ: ಅತಿಕ್ರಮಣ ತೆರವು, ರಸ್ತೆ ಗುಂಡಿಗಳ ಶೀಘ್ರಗತಿ ಮುಚ್ಚುವಂತೆ ಸೂಚನೆ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು, ಬನಶಂಕರಿ ದೇವಸ್ಥಾನ ಮತ್ತು ಪಕ್ಕದ ಸಾರಕ್ಕಿ ಮಾರುಕಟ್ಟೆಯನ್ನು ಪರಿಶೀಲಿಸಿದರು.

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನೊಂದಿಗೆ GBA ರಸ್ತೆ ಮೂಲಸೌಕರ್ಯ ಇಲಾಖೆ ವಿಲೀನ
ರಾಜ್ಯ

ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನೊಂದಿಗೆ GBA ರಸ್ತೆ ಮೂಲಸೌಕರ್ಯ ಇಲಾಖೆ ವಿಲೀನ

ಹೊಸ ಸರ್ಕಾರಿ ಆದೇಶದ ಪ್ರಕಾರ, ರಾಘವೇಂದ್ರ ಪ್ರಸಾದ್ ಬಿಜಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ಮತ್ತು ಬಿಎಸ್‌ಎಂಐಎಲ್ ಎರಡಕ್ಕೂ ಮುಖ್ಯ ಎಂಜಿನಿಯರ್ ಆಗಿರುತ್ತಾರೆ.

ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!
ರಾಜ್ಯ

ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!

ಜಿಬಿಎ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಎಂಬ ಐದು ನಗರ ನಿಗಮಗಳಿಗೆ ಮಾರ್ಚ್ 31, 2026 ರವರೆಗೆ ಬಜೆಟ್‌ಗಳನ್ನು ಯೋಜಿಸಲಾಗುತ್ತದೆ.