GBA

ಬಿಡಾಡಿ ವಾಹನಗಳಿಗೆ ಬ್ರೇಕ್: ಸೀಜ್ ಮಾಡಿದ ವಾಹನಗಳ ಇರಿಸಲು 5 ಪಾಲಿಕೆಗಳಿಂದ ಜಾಗ ಗುರುತು..!
ವಾಹನಗಳಿಗೆ 7 ದಿನಗಳ ನೋಟಿಸ್ ಅಂಟಿಸಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೇ, ವಶಪಡಿಸಿಕೊಳ್ಳುವ ವಾಹನಗಳನ್ನು ಇರಿಸಲು ಐದು ನಗರ ಪಾಲಿಕೆಗಳು ಪ್ರತ್ಯೇಕ ಜಾಗಗಳನ್ನು ಗುರುತಿಸಿವೆ.
ಅಗ್ನಿ ಸುರಕ್ಷತಾ ವ್ಯವಸ್ಥೆಗಳಿಲ್ಲದ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ: GBA ಮುಖ್ಯಸ್ಥ
BWSSB ಕೈಗೊಳ್ಳುವ ಕಾಮಗಾರಿಗಳು ಹಾಗೂ ರಸ್ತೆ ದುರಸ್ತಿ ಕಾರ್ಯಗಳು ಹಲವು ಬಾರಿ ಸಮರ್ಪಕವಾಗಿ ನಡೆಯದಿರುವುದರಿಂದ ಜಿಬಿಎ (GBA) ಟೀಕೆಗೆ ಗುರಿಯಾಗುತ್ತಿದೆ ಎಂದು ರಾವ್ ಗಮನಸೆಳೆದರು.
GBA ಚುನಾವಣೆಗೆ ಹೊಸ ಡೆಡ್ಲೈನ್: ಡಿಸೆಂಬರ್ 31ರೊಳಗೆ ಎಲೆಕ್ಷನ್ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್
ಡಿಸೆಂಬರ್ 31, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುತ್ತವೆ ಎಂದು ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಕೆ ಮಾಡಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆ ಕುರಿತ ವರದಿ ಇಲ್ಲಿದೆ.

GBA: ಬೆಂಗಳೂರಿನಲ್ಲಿ ಜುಲೈ1 ರಿಂದ 10 ರವರೆಗೆ 490 ಕಿ.ಮೀ ಉದ್ದದ ಫುಟ್ ಪಾತ್ ಒತ್ತುವರಿ ತೆರವು!
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 122.62 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವುಗೊಳಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ

Video: ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ
ಸರ್ಕಾರ ನಗರದ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಮಾಡಿ ಅಲ್ಲಿನ ಬೀದಿ ಬದಿ ವ್ಯಾಪಾರಿಗಳನ್ನು ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸಲಾಗುತ್ತಿದೆ.

20 ಲಕ್ಷ ಗಿಡ ನೆಟ್ಟರೆ, 9 ಲಕ್ಷ ಗಿಡಗಳಷ್ಟೇ ಕಾಣಿಸ್ತಾ ಇದೆ, ಬಾಕಿ ಎಲ್ಲಿ?: ಕೃಷ್ಣ ಬೈರೇಗೌಡ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video
ಗ್ರೇಟರ್ ಬೆಂಗಳೂರು ಅಥಾರಿಟಿಯ ವ್ಯಾಪ್ತಿಯ 5 ನಗರ ನಿಗಮಗಳ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

