ರಾಜ್ಯಹೊಸದಾಗಿ ಐದು ಪಾಲಿಕೆಗಳ ರಚನೆ: GBA ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಐದು ಹೊಸ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ