ರಾಜ್ಯಡಿ.ಕೆ ಶಿವಕುಮಾರ್ ಹೇಳುತ್ತಿರುವುದು ಸುಳ್ಳು, ಬಿಡದಿ ಯೋಜನೆಗೆ ನಮ್ಮ ಬೆಂಬಲ ಇಲ್ಲ: ರೈತ ಸಂಘಟನೆ
ರೈತರು ಕೃಷಿಯನ್ನು ಉಳಿಸಿಕೊಂಡು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಬಯಸುತ್ತಿದ್ದಾರೆ. ಡಿಸಿಎಂ ಜೊತೆ ಕಾಣಿಸಿಕೊಂಡ ಕೆಲವರು ದೊಡ್ಡ ಜಮೀನುದಾರರು. ಅವರಿಗೆ ಈ ಯೋಜನೆಯಿಂದ ಲಾಭವಾಗಬಹುದು ಎಂದಿದ್ದಾರೆ.