GCC

GCC, ಕಾರ್ಪೊರೇಟ್ ಸಂಸ್ಥೆಗಳ ಬಳಸಿದ ಲ್ಯಾಪ್‌ಟಾಪ್- ಐಟಿ ಸಾಧನ ಗ್ರಾಮೀಣ ಶಾಲೆಗಳಿಗೆ ದಾನ: ರಾಜ್ಯ ಸರ್ಕಾರ ಚಿಂತನೆ
ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳು (GCC) ಹಾಗೂ ತಂತ್ರಜ್ಞಾನ ಕಂಪನಿಗಳಿಂದ ಸಂಗ್ರಹಿಸಲಾದ ಉಪಯುಕ್ತ ಐಟಿ ಸಾಧನಗಳನ್ನು ಮರುಬಳಕೆಗೆ ತಂದು ಡಿಜಿಟಲ್ ಪ್ರವೇಶವನ್ನು ಹೆಚ್ಚಿಸುವುದರ ಜೊತೆಗೆ ಇ-ತ್ಯಾಜ್ಯವನ್ನು ಕಡಿಮೆ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ.

ಬೆಂಗಳೂರು: ರೋಲ್ಸ್–ರಾಯ್ಸ್‌ನ ಅತಿದೊಡ್ಡ ಜಿಸಿಸಿ ಉದ್ಘಾಟನೆ
ರಾಜ್ಯದ ವೈಮಾಂತರಿಕ್ಷ ಉದ್ಯಮ ವಲಯದ ಕಾರ್ಯ ಪರಿಸರವನ್ನು ಸೃಷ್ಟಿಸುವಲ್ಲಿ ರೋಲ್ಸ್ ರಾಯ್ಸ್ ಕಂಪನಿಯು ಮೊದಲಿನಿಂದಲೂ ಜೊತೆಯಾಗಿದೆ. ನೂತನ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವು ಕಂಪನಿಯ ಪಾಲಿಗೆ ಇಂತಹ ಅತ್ಯಂತ ದೊಡ್ಡ ಮತ್ತು ಅತ್ಯಾಧುನಿಕ ಕೇಂದ್ರವಾಗಿದೆ.

Bengaluru Tech Summit 2024: GCC ನೀತಿ ಬಿಡುಗಡೆ; 'ನಿಪುಣ ಕರ್ನಾಟಕ ಯೋಜನೆ'ಗೆ ಟೆಕ್ ಕಂಪನಿಗಳ ಸಾಥ್
ಬೆಂಗಳೂರು ಟೆಕ್ ಸಮಿಟ್ 2024 ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಇಲ್ಲಿ ಸರ್ಕಾರದ ಜೊತೆಗೆ ಒಪ್ಪಂದಗಳು ಮಾತ್ರವಲ್ಲದೆ, ವಿವಿಧ ವರ್ಕ್ಶಾಪ್, ಪ್ರಾಡಕ್ಟ್ ಬಿಡುಗಡೆ, ಸೆಮಿನಾರ್ ಇತ್ಯಾದಿ ಹಲವು ಕಾರ್ಯಕ್ರಮಗಳು ನಡೆಯಲಿವೆ.

