GD Harish Gowda

ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ; ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ: G.D ಹರೀಶ್ ಗೌಡ
ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

GT ದೇವೇಗೌಡರಿಗೆ ಜೆಡಿಎಸ್ ಬಗ್ಗೆ ಅಸಮಾಧಾನವಿದೆ; CM ಸ್ಥಾನದಲ್ಲಿ ನಿಖಿಲ್ ನೋಡುವುದು ನಮ್ಮ ಕನಸು: ಶಾಸಕ ಹರೀಶ್ ಗೌಡ
ಕಾಂಗ್ರೆಸ್ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ನನ್ನ ಜನರು ನನ್ನನ್ನು ಜೆಡಿಎಸ್ನಿಂದ ಗೆಲ್ಲಿಸಿದ್ದಾರೆ. ಅವರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ ಎಂದರು.

