ವಾಣಿಜ್ಯತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.