GDP

ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ GDP ವೃದ್ಧಿ; ಶೇ. 8.4 ರಷ್ಟು ಬೆಳವಣಿಗೆ ದಾಖಲು
2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ThinkEdu 2014: ಖಾಸಗಿ ಹೂಡಿಕೆ GDPಯ ಶೇ. 35 ರಷ್ಟು ಹೆಚ್ಚಳ; ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್
ಖಾಸಗಿ ಹೂಡಿಕೆಗಳ ಕೊರತೆಯ ಬಗ್ಗೆ ಇರುವ ಕಳವಳವನ್ನು ನಿವಾರಿಸಿರುವ ಮುಖ್ಯ ಆರ್ಥಿಕ ಸಲಹೆಗಾರ ಡಾ.ವಿ.ಅನಂತ ನಾಗೇಶ್ವರನ್ ಅವರು, ಮುಂದಿನ ನಾಲ್ಕು ವರ್ಷಗಳಲ್ಲಿ ಖಾಸಗಿ ಹೂಡಿಕೆ ಹೆಚ್ಚಾಗಲಿವೆ ಎಂದು ಗುರುವಾರ ಒತ್ತಿ ಹೇಳಿದ್ದಾರೆ.

ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಭಾರತ: ಸ್ಥಾನ ಭದ್ರಪಡಿಸಿದ ಜಿಡಿಪಿ ಅಂಕಿಅಂಶ!
ಜುಲೈ- ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ನಿರೀಕ್ಷೆಗೂ ಮೀರಿ ಶೇ. 7.6 ರಷ್ಟು ವೃದ್ಧಿಯಾಗಿದೆ.

ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಸುದ್ದಿ ಸಾಮಾಜಿಕ ಜಾಲತಾಣಗಳ ಸೃಷ್ಟಿ!
ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದೆ ಎಂಬ ಸುದ್ದಿ ಭಾನುವಾರ ಎಲ್ಲೆಡೆ ವೈರಲ್ ಆಗತೊಡಗಿತ್ತು.

ಮೊದಲ ಬಾರಿಗೆ 4 ಟ್ರಿಲಿಯನ್ ಡಾಲರ್ ದಾಟಿದ ಭಾರತದ ಜಿಡಿಪಿ!
ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಇಂದು ಬಹಳ ಒಳ್ಳೆಯ ಸುದ್ದಿ ಬಂದಿದೆ. ಇಂದು ದೇಶದ ಆರ್ಥಿಕತೆಯು ಮೊದಲ ಬಾರಿಗೆ ನಾಲ್ಕು ಟ್ರಿಲಿಯನ್ ಡಾಲರ್‌ಗಳನ್ನು ದಾಟಿದೆ.

ಏಪ್ರಿಲ್-ಜೂನ್‌ನಲ್ಲಿ ಜಿಡಿಪಿ ಶೇ.7.8 ರಷ್ಟು ಬೆಳವಣಿಗೆ; ಚೀನಾ ಹಿಂದಿಕ್ಕಿದ ಭಾರತ
2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

2026ರ ವೇಳೆಗೆ ಡಿಜಿಟಲ್ ಆರ್ಥಿಕತೆಯಿಂದ ದೇಶದ GDPಗೆ 20% ಕ್ಕಿಂತ ಹೆಚ್ಚು ಕೊಡುಗೆ: ರಾಜೀವ್ ಚಂದ್ರಶೇಖರ್
2026 ರ ವೇಳೆಗೆ ಡಿಜಿಟಲ್ ಆರ್ಥಿಕತೆಯು ದೇಶದ ಜಿಡಿಪಿಗೆ ಶೇಕಡಾ 20 ಕ್ಕಿಂತ ಹೆಚ್ಚು ಕೊಡುಗೆ ನೀಡಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಗುರುವಾರ ಹೇಳಿದ್ದಾರೆ.

2022-23 ರಲ್ಲಿ ಆರೋಗ್ಯ ಕ್ಷೇತ್ರದ ಮೇಲೆ ಭಾರತದ ಜಿಡಿಪಿಯ ಶೇ.2.1 ರಷ್ಟು ಖರ್ಚು
ಕಳೆದ ವರ್ಷದ ಆರೋಗ್ಯ ಬಜೆಟ್ 2021 ರಲ್ಲಿದ್ದ ಶೇ.1.6 ರಷ್ಟಕ್ಕಿಂತಲೂ ಹೆಚ್ಚಾಗಿರುವುದು ಆರ್ಥಿಕ ಸಮೀಕ್ಷೆ ವರದಿಯ ಮೂಲಕ ತಿಳಿದುಬಂದಿದೆ.

ಜಿಡಿಪಿಗಾಗಿ ಕೃಷಿ ಕೊಡುಗೆಯನ್ನು ಹೆಚ್ಚಿಸಬೇಕಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ
ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಕೃಷಿ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸುವುದರತ್ತ ನನ್ನ ದೃಷ್ಟಿ ನೆಟ್ಟಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಂಗಳವಾರ ಹೇಳಿದ್ದಾರೆ.

